Home ದಾವಣಗೆರೆ ದಾವಣಗೆರೆ: ವಿಶ್ವಕರ್ಮ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಸೆಪ್ಟೆಂಬರ್ 30
ದಾವಣಗೆರೆ

ದಾವಣಗೆರೆ: ವಿಶ್ವಕರ್ಮ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಸೆಪ್ಟೆಂಬರ್ 30

Share
ದಾವಣಗೆರೆ
Share

ದಾವಣಗೆರೆ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಹಾಯಧನ, ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 30

    ದಾವಣಗೆರೆ ಲೈವ್ WhatsApp Group

    ಜಾಯಿನ್ ಆಗಿ

    Join Now
  • ಅರ್ಜಿ ಸಲ್ಲಿಸುವ ವಿಧಾನ: ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

  • ವೆಬ್‌ಸೈಟ್: kaushalkar.com

ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆಗಳು:

  • ಜಿಲ್ಲಾ ಕಚೇರಿ (ದಾವಣಗೆರೆ): 08192-230934

  • ರಾಜ್ಯ ಕಚೇರಿ (ಬೆಂಗಳೂರು): 080-22374848

  • ಮೊಬೈಲ್ ಸಂಖ್ಯೆ: 7899899039

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ ಅಥವಾ ದೂ.ಸಂ: 08192-230934, 080-22374848, 7899899039 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆಯಲ್ಲಿ ಹಸಿ ಅಡಿಕೆ, ಚನ್ನಗಿರಿಯ ಅಡಿಕೆ ಮಾರುಕಟ್ಟೆಯ ಇಂದಿನ ಧಾರಣೆ ಎಷ್ಟು: ಕಂಪ್ಲೀಟ್ ಡೀಟೈಲ್ಸ್

ದಾವಣಗೆರೆ: ಚನ್ನಗಿರಿ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆಯಲ್ಲಿ ಅಲ್ಪ ಪ್ರಮಾಣದ ಕುಸಿತ ಕಂಡು ಬಂದಿದೆ. ರಾಜ್ಯ...

ನ್ಯೂಜೆರ್ಸಿಯಲ್ಲಿ ಸಿರಿಗೆರೆ ಶ್ರೀಗಳಿಗೆ ಭಕ್ತಿಪೂರ್ವಕ ಪಾದಪೂಜೆ: ರಘುಕುಮಾರ್ – ರಂಜಿತಾ ಎಸ್.ಆರ್. ನಿವಾಸದಲ್ಲಿ ದಂಪತಿಯಿಂದ ಭಕ್ತಿಪೂರ್ವಕ ಸೇವೆ, ನೂರಾರು ಭಕ್ತರ ಭಾಗಿ

ನ್ಯೂಜೆರ್ಜಿ: ಸರ್ವತ್ರ ಪೂಜನೀಯ ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ...

ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ: ಸೆಪ್ಟೆಂಬರ್ 30 ಕೊನೆಯ ದಿನ

ದಾವಣಗೆರೆ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2026-27ನೇ ಸಾಲಿನ ವಿವಿಧ ಸಾಲ ಹಾಗೂ...

ವೀರಶೈವ – ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ: ಸೆ.30 ಕೊನೆಯ ದಿನ

ಬೆಂಗಳೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನಲ್ಲಿ ಸಮುದಾಯದ ಜನರ (ಪ್ರವರ್ಗ-3ಬಿ)...

ಫಾಲೋ
ಮಾಡಿ