Home ದಾವಣಗೆರೆ ದಾವಣಗೆರೆ: ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
ದಾವಣಗೆರೆ

ದಾವಣಗೆರೆ: ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Share
ದಾವಣಗೆರೆ
Share

ದಾವಣಗೆರೆ: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿ ಮಾಹಿತಿ

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now
  • ಅರ್ಜಿ ಸಲ್ಲಿಸಲು ವೆಬ್‌ಸೈಟ್: https://shp.karnataka.gov.in (ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶ)

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 30

ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು:

  • ಜಿಲ್ಲಾ ಕಛೇರಿ: 08192-250022

  • ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ: 08192-250066

ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ https://shp.karnataka.gov.in ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ.30 ಕೊನೆಯದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ ದೂ.ಸಂ: 08192-250022 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ: 08192-250066 ಈ ಕೆಳಕಂಡ ಕಚೇರಿಗೆ ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ: ₹369 ಲಕ್ಷ ವೆಚ್ಚದಲ್ಲಿ ಹಳೇ ಪಿ.ಬಿ. ರಸ್ತೆಗೆ ಶೃಂಗಾರ, ಇನ್ನು ಜಗಮಗ – ಅಲಂಕಾರಿಕ ದೀಪಗಳ ರಂಗು!

ದಾವಣಗೆರೆ: ಹಳೇ ಪಿ.ಬಿ.ರಸ್ತೆಯನ್ನು ಅಗಲೀಕರಣ ಮಾಡಿದ್ದಲ್ಲದೇ ಅದನ್ನು ಸಂಪೂರ್ಣವಾಗಿ ಅಭಿವೃದ್ಧಿಗೊಳಿಸಿ ಇಂದು ರಸ್ತೆಯ ಉದ್ದಕ್ಕೂ ಅಲಂಕಾರಿಕ...

ದಾವಣಗೆರೆಯಲ್ಲಿ ಬೆಂಕಿ ಕೆನ್ನಾಲಗೆಗೆ ಭಸ್ಮವಾಯ್ತು ಕನಸಿನ ಮನೆ: ಸಮಯಪ್ರಜ್ಞೆಯಿಂದ ಪಾರಾದ ಏಳು ಮಂದಿ!

ದಾವಣಗೆರೆ: ಅದು ಬೆಳ್ಳಂಬೆಳಿಗ್ಗೆಯ ಸಮಯ. ಮನೆಯವರೆಲ್ಲರೂ ನಿದ್ರೆ ಮಂಪರಿನಲ್ಲಿದ್ದರು. ಆದರೆ ಇದ್ದಕ್ಕಿದ್ದಂತೆ ಶಬ್ಧವೊಂದು ಜೋರಾಗಿ ಕೇಳಿ...

ದಾವಣಗೆರೆ: ವಿಶ್ವಕರ್ಮ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಸೆಪ್ಟೆಂಬರ್ 30

ದಾವಣಗೆರೆ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ...

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ: ವಿವಿಧ ಯೋಜನೆಯಗಳಿಗೆ ಸಾಲ ಸೌಲಭ್ಯ

ದಾವಣಗೆರೆ: ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ...