Home ದಾವಣಗೆರೆ ಕರ್ನಾಟಕ ಅಲೆಮಾರಿ, ಅರೆಅಲೆಮಾರಿ ಅಭಿವೃದ್ದಿ ನಿಗಮ: ವಿವಿಧ ಯೋಜನೆಯಗಳಿಗೆ ಸಾಲ ಸೌಲಭ್ಯ
ದಾವಣಗೆರೆ

ಕರ್ನಾಟಕ ಅಲೆಮಾರಿ, ಅರೆಅಲೆಮಾರಿ ಅಭಿವೃದ್ದಿ ನಿಗಮ: ವಿವಿಧ ಯೋಜನೆಯಗಳಿಗೆ ಸಾಲ ಸೌಲಭ್ಯ

Share
Share

ದಾವಣಗೆರೆ: ಕರ್ನಾಟಕ ಅಲೆಮಾರಿ ಅರೆಅಲೆಮಾರಿ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಹಾಯಧನ, ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ. ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ
ಸಲ್ಲಿಸಲು ಅರ್ಹರಿರುವುದಿಲ್ಲ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಅಲೆಮಾರಿ ಅರೆಅಲೆಮಾರಿ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnatka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು
ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.kaad.karnataka.gov.in ಅಥವಾ
ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ವೀರಶೈವ – ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ: ಸೆ.30 ಕೊನೆಯ ದಿನ

ಬೆಂಗಳೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನಲ್ಲಿ ಸಮುದಾಯದ ಜನರ (ಪ್ರವರ್ಗ-3ಬಿ)...

‘ಬಳ್ಳಾರಿ ಚಲೋ’ 4ನೇ ದಿನದ ಪಾದಯಾತ್ರೆಗೆ ದಾವಣಗೆರೆ ದಕ್ಷಿಣದಿಂದ ಬಿಜೆಪಿ ಮುಖಂಡರು, ಕಾರ್ಯಕರ್ತರು

ದಾವಣಗೆರೆ: ಕಾಂಗ್ರೆಸ್‌ ಸರ್ಕಾರದ ಸಾಲು ಸಾಲು ವೈಫಲ್ಯಗಳು ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ...

ಭದ್ರಾ ಜಲಾಶಯ ಭರ್ತಿಗೆ ಇನ್ನು 7.4 ಅಡಿ ಬಾಕಿ; ಸಿಇಸಿ ಸಭೆ ವಿಳಂಬಕ್ಕೆ ರೈತರು ಕೆಂಡ!

ದಾವಣಗೆರೆ: ಭದ್ರಾ ಜಲಾನಯನ ಪ್ರದೇಶ ಮತ್ತು ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದ್ದು. ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ...

ದಾವಣಗೆರೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ಮಂಗಳ ಗೌರಿ ಪೂಜೆ: 11 ಮುತ್ತೈದೆಯರಿಗೆ ಬಾಗೀನ ಸಮರ್ಪಣೆ

ದಾವಣಗೆರೆ: ನಗರದ ಕೆ. ಬಿ. ಬಡಾವಣೆಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪವಿತ್ರ ಮಂಗಳ ಗೌರಿ ಹಬ್ಬವನ್ನು...