Home ದಾವಣಗೆರೆ ದಾವಣಗೆರೆ: ಕರ್ನಾಟಕ ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯ: ಅರ್ಜಿ ಆಹ್ವಾನ
ದಾವಣಗೆರೆ

ದಾವಣಗೆರೆ: ಕರ್ನಾಟಕ ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯ: ಅರ್ಜಿ ಆಹ್ವಾನ

Share
ಮರಾಠ
Share

ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಹಾಯಧನ, ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಅರ್ಜಿ ಸಲ್ಲಿಸಲು ಅಕ್ಟೋಬರ್ 1 ಕೊನೆಯ ದಿನವಾಗಿರುತ್ತದೆ. ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟ ಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ http://kmcdc.karnataka.gov.in ಅಥವಾ ಜಿಲ್ಲಾ ನಿಗಮದ ದೂ.ಸಂ: 080-29903994, 886753779, 08192-230934 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆಯಲ್ಲಿ ಉಚಿತ ಆಧುನಿಕ ಹೈನುಗಾರಿಕೆ ತರಬೇತಿ: ಆಸಕ್ತ ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿ ಸೆಪ್ಟೆಂಬರ್ 8...

ದಾವಣಗೆರೆ: ಸೆಪ್ಟೆಂಬರ್ 9 ರಂದು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ – ಕ್ರೀಡಾಪಟುಗಳಿಗೆ ಸುವರ್ಣಾವಕಾಶ!

ದಾವಣಗೆರೆ: ತಾಲ್ಲೂಕು ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ...

“ಪೌರಕಾರ್ಮಿಕರ ಹುದ್ದೆಗಳ ನೇಮಕಾತಿ ವಿಚಾರದಲ್ಲಿ ಮಧ್ಯವರ್ತಿಗಳ ಬಗ್ಗೆ ಹುಷಾರಾಗಿರಿ”: ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರ ಎಚ್ಚರಿಕೆ!

ದಾವಣಗೆರೆ: ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 210 ನೇರಪಾವತಿ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಹೊರಗುತ್ತಿಗೆ...

ದಾವಣಗೆರೆ ಜಿಲ್ಲೆಯ ಬರಪೀಡಿತ 4 ತಾಲೂಕುಗಳಿಗೆ ಪರಿಹಾರದ ಬಗ್ಗೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಮಹತ್ವದ ಮಾಹಿತಿ!

ದಾವಣಗೆರೆ: ಜಿಲ್ಲೆಯ ಹೊನ್ನಾಳಿ, ಜಗಳೂರು, ಹರಿಹರ ಹಾಗೂ ದಾವಣಗೆರೆ ತಾಲ್ಲೂಕುಗಳು ಬರಪೀಡಿತ ಪ್ರದೇಶಗಳೆಂದು ಗುರುತಿಸಲ್ಪಟ್ಟಿವೆ. ಜಿಲ್ಲೆಯ...

ಫಾಲೋ
ಮಾಡಿ