Home ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Home

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Share
ಸವಿತಾ
Share

ದಾವಣಗೆರೆ: ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಹಾಯಧನ, ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಅರ್ಜಿ ಸಲ್ಲಿಸಲು ಅಕ್ಟೋಬರ್ 1 ಕೊನೆಯ ದಿನವಾಗಿರುತ್ತದೆ. ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.kssd.karnataka.gov.in ಅಥವಾ ದೂ.ಸಂ: ಜಿಲ್ಲಾ ನಿಗಮದ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ ಜಿಲ್ಲೆಯಲ್ಲಿ ಬರದ ಭೀಕರತೆ: ಕುಡಿಯುವ ನೀರು ಮತ್ತು ಮೇವಿನ ಕೊರತೆ ಬಗ್ಗೆ ಉಪಸಮಿತಿ ಸಭೆಯಲ್ಲಿ ಏನೆಲ್ಲಾ ಚರ್ಚೆಯಾಯ್ತು?

ಬೆಂಗಳೂರು/ ದಾವಣಗೆರೆ: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಮತ್ತು ಪರಿಹಾರ...

ಚಿರತೆ ದಾಳಿ ವೇಳೆ ಗಾಯಗೊಂಡಿದ್ದ ಸಿಬ್ಬಂದಿ ಆರೋಗ್ಯ ವಿಚಾರಿಸಿದ ಸಚಿವ ಬಸವಂತಪ್ಪ: ವನ್ಯಜೀವಿ ಸಂಚಾರ ವಲಯದಲ್ಲಿ ವೇಗ ನಿಯಂತ್ರಣಕ್ಕೆ ಸೂಚನೆ

ದಾವಣಗೆರೆ: ಅಪಘಾತಕ್ಕೀಡಾಗಿ ಗಾಯಗೊಂಡು ರಸ್ತೆಯ ಬದಿಯ ಚರಂಡಿಯಲ್ಲಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಿಸಿ ಸೆರೆಹಿಡಿಯಲು ಮುಂದಾದ ವೇಳೆ...

ಕುಂಠಿತಗೊಂಡ ಮಳೆ, ಇಳಿಕೆ ಕಂಡ ಒಳಹರಿವು: ಭದ್ರಾ ಜಲಾಶಯ ಭರ್ತಿಯಾಗುವುದು ಈ ವರ್ಷ ಅನುಮಾನ? ಹೊರಹರಿವು, ಒಳಹರಿವು ಎಷ್ಟು?

ದಾವಣಗೆರೆ: ಭದ್ರಾ ಜಲಾನಯನ ಮತ್ತು ಮಲೆನಾಡಿನಲ್ಲಿ ಮಳೆ ಕುಂಠಿತವಾಗಿದ್ದು, ಭದ್ರಾ ಜಲಾಶಯಕ್ಕೆ ಬರುತ್ತಿರುವ ಒಳಹರಿವು ಕಡಿಮೆಯಾಗಿದೆ....

ಚಿತ್ರದುರ್ಗಕ್ಕೆ ಹರಿಯಲಿದೆ ‘ಭದ್ರೆ’: ಸೆ.6ರಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಚಿತ್ರದುರ್ಗಕ್ಕೆ ಭದ್ರಾ ನೀರು ಹರಿಸಲು ನಿಗಮ ಮುಹೂರ್ತ ಫಿಕ್ಸ್!

ದಾವಣಗೆರೆ: ವಿಶ್ವೇಶ್ವರಯ್ಯ ಜಲ ನಿಗಮವು ಸರ್ಕಾರದ ಆದೇಶದನ್ವಯ ಸೆ.6ರಿಂದ ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆ...

ಫಾಲೋ
ಮಾಡಿ