Home ದಾವಣಗೆರೆ ಆಯ್ಕೆಯಾಗುವ ಸಿಇಟಿ, ನೀಟ್ ವಿದ್ಯಾರ್ಥಿಗಳೇ ಗಮನಿಸಿ… ವಿಧ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ

ಆಯ್ಕೆಯಾಗುವ ಸಿಇಟಿ, ನೀಟ್ ವಿದ್ಯಾರ್ಥಿಗಳೇ ಗಮನಿಸಿ… ವಿಧ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ

Share
ನೀಟ್
Share

ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧೀಕಾರದಿಂದ ಆಯ್ಕೆಯಾಗುವ ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ಅರಿವು ನವೀಕರಣ ಸಾಲ ಯೋಜನೆಯಡಿಯಲ್ಲಿ ವಿದ್ಯಾಭ್ಯಾಸ ಸಾಲಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ, ಬಿ.ಆರ್ಕ್ ಬಿ.ಟೆಕ್, ಮತ್ತು ಬಿ.ಅಯುಷ್, ಬಿ.ಎಸ್‍ಸಿ ಅಗ್ರಿ, ಫಿಶಿರಿ, ವೆಟರ್ನರಿ, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಫರ್ಮಾ, ಎಂ.ಫರ್ಮಾ, ಫರ್ಮಾ.ಡಿ ಇಂತಹ ಕೋರ್ಸ್‍ಗಳಿಗೆ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅರಿವು ನವೀಕರಣ ಸಾಲ ಯೋಜನೆಯಡಿಯಲ್ಲಿ ವಿಧ್ಯಾಭ್ಯಾಸ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಕ್ರಿಶ್ಚಿಯನ್ ಹೊರತು ಪಡಿಸಿ) ನಿಗಮದ ವೆಬ್-ಸೈಟ್ kmdconline.karnataka.gov.in ನಲ್ಲಿ ಸೆಪ್ಟೆಂಬರ್ 30 ರವರೆಗೆ ಅರ್ಜಿ ಸಲ್ಲಿಸಿ ಹಾರ್ಡ್ ಕಾಪಿಗಳನ್ನು ಹಾಗೂ Indemnity Bond ಅನ್ನು ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ, ಜಯದೇವ ಸರ್ಕಲ್ ಹತ್ತಿರ, ದಾವಣಗೆರೆ-577002. ದೂ.ಸಂ: 8277944215 ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ಹಿರಿಯ ನಾಯಕರಿಂದಲೇ ಕೀಳುಮಟ್ಟದ ಪದಗಳ ಬಳಕೆ: ಸಮಾಜಕ್ಕೆ ನಾವೇನು ಸಂದೇಶ ನೀಡಬೇಕು? ಶಿವಗಂಗಾ ಬಸವರಾಜ್

ದಾವಣಗೆರೆ: ಏನ್ ಪದಗಳವು. ವರ್ಣಿಸಿ ವರ್ಣಿಸಿ ಮಾಧ್ಯಮದವರ ಬೈಯಬೇಕು. ನಾವು ಅದನ್ನೇ ಕಲಿತರೆ ಹೇಗಾಗುತ್ತೆ. ಸೀನಿಯರ್...

ದಾವಣಗೆರೆ ನೂತನ ಸಿಇಒ ಆಗಿ ಸಾಹಿತ್ಯ ಎಂ. ಆಲದಕಟ್ಟೆ ಅಧಿಕಾರ ಸ್ವೀಕಾರ: ಅಧಿಕಾರಿಗಳಿಗೆ ಖಡಕ್ ಆಗಿ ಹೇಳಿದ್ದೇನು?

ದಾವಣಗೆರೆ: ದಾವಣಗೆರೆ ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸಾಹಿತ್ಯ ಎಂ. ಆಲದಕಟ್ಟೆ ಅವರು ಅಧಿಕಾರ...

ಛೇ… ಸಚಿವರ ಬಾಯಲ್ಲಿ ಇಂಥ ಮಾತು ಬರೋದಾ? ಹರಿಹರ ಬಿಜೆಪಿ ಶಾಸಕ ಬಿ. ಪಿ. ಹರೀಶ್ ವಿರುದ್ಧ ಎಸ್. ಎಸ್. ಮಲ್ಲಿಕಾರ್ಜುನ್ ಆಕ್ಷೇಪಾರ್ಹ ಪದ ಬಳಸಿ ಕೆಂಡ!

ದಾವಣಗೆರೆ: ಅವನ್ಯಾವನಿಗೋ ಅಣ್ಣ ಅಂತೀಯಾ, ನಿನ್ನ ಸ್ವಂತ ಅಣ್ಣನಿಗೆ ಅಣ್ಣ ಎಂದು ಹೇಳುತ್ತೀಯಾ. ಹೋಗು ಹೋಗು...

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ – ಸ್ವತ್ತು ತಿದ್ದುಪಡಿಗೆ ಖಾತೆದಾರರ ಅಲೆದಾಟ ತಪ್ಪಿಸಿ: ಎಂ. ಜಿ. ಶ್ರೀಕಾಂತ್ ಒತ್ತಾಯ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ-ಸ್ವತ್ತು ತಿದ್ದುಪಡಿಗೆ ಖಾತೆದಾರರು ಅಲೆದಾಡುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಕ್ರಮ...

ಫಾಲೋ
ಮಾಡಿ