Home ದಾವಣಗೆರೆ ISRO Recruitment 2026: ಮಾಜಿ ಸೈನಿಕರಿಗಾಗಿ ಇಸ್ರೋದಲ್ಲಿ ತಾಂತ್ರಿಕ ಹುದ್ದೆಗಳ ಭರ್ತಿ
ದಾವಣಗೆರೆ

ISRO Recruitment 2026: ಮಾಜಿ ಸೈನಿಕರಿಗಾಗಿ ಇಸ್ರೋದಲ್ಲಿ ತಾಂತ್ರಿಕ ಹುದ್ದೆಗಳ ಭರ್ತಿ

Share
ಇಸ್ರೋ
Share

ದಾವಣಗೆರೆ: ಇಸ್ರೋವಿನ ಲಿಕ್ವಿಡ್ ಪೋರಪುಲ್ಷನ್ ಸಿಸ್ಟಂ ಸೆಂಟರ್, ಬೆಂಗಳೂರು ಹಾಗೂ ತಿರುವನಂತಪುರಂನಲ್ಲಿ ತಲಾ ಒಂದು ತಾಂತ್ರಿಕ ಬಿ ಹುದ್ದೆಗೆ ಎಸ್.ಎಸ್.ಎಲ್.ಸಿ ಮತ್ತು ಐ.ಟಿ.ಐ ಅಥವಾ ಎನ್.ಟಿ.ಸಿ ಅಥವಾ ಎನ್.ಎ.ಸಿ ಯಲ್ಲಿ ಉತ್ತೀರ್ಣ ಹೊಂದಿರುವ ಮಾಜಿ ಸೈನಿಕರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಮಾಜಿ ಸೈನಿಕರು ಸೆಪ್ಟೆಂಬರ್ 10 ರೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯಲ್ಲಿ ಖುದ್ದಾಗಿ ಭೇಟಿ ನೀಡಿ ಅಥವಾ ದೂ.ಸಂ: 08182-220925 ಗೆ ಕರೆ ಮಾಡುವ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0471-2567729/2567781 (ಇಸ್ರೋ) 08182-220925 ಗೆ ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ಹಿರಿಯ ನಾಯಕರಿಂದಲೇ ಕೀಳುಮಟ್ಟದ ಪದಗಳ ಬಳಕೆ: ಸಮಾಜಕ್ಕೆ ನಾವೇನು ಸಂದೇಶ ನೀಡಬೇಕು? ಶಿವಗಂಗಾ ಬಸವರಾಜ್

ದಾವಣಗೆರೆ: ಏನ್ ಪದಗಳವು. ವರ್ಣಿಸಿ ವರ್ಣಿಸಿ ಮಾಧ್ಯಮದವರ ಬೈಯಬೇಕು. ನಾವು ಅದನ್ನೇ ಕಲಿತರೆ ಹೇಗಾಗುತ್ತೆ. ಸೀನಿಯರ್...

ದಾವಣಗೆರೆ ನೂತನ ಸಿಇಒ ಆಗಿ ಸಾಹಿತ್ಯ ಎಂ. ಆಲದಕಟ್ಟೆ ಅಧಿಕಾರ ಸ್ವೀಕಾರ: ಅಧಿಕಾರಿಗಳಿಗೆ ಖಡಕ್ ಆಗಿ ಹೇಳಿದ್ದೇನು?

ದಾವಣಗೆರೆ: ದಾವಣಗೆರೆ ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸಾಹಿತ್ಯ ಎಂ. ಆಲದಕಟ್ಟೆ ಅವರು ಅಧಿಕಾರ...

ಛೇ… ಸಚಿವರ ಬಾಯಲ್ಲಿ ಇಂಥ ಮಾತು ಬರೋದಾ? ಹರಿಹರ ಬಿಜೆಪಿ ಶಾಸಕ ಬಿ. ಪಿ. ಹರೀಶ್ ವಿರುದ್ಧ ಎಸ್. ಎಸ್. ಮಲ್ಲಿಕಾರ್ಜುನ್ ಆಕ್ಷೇಪಾರ್ಹ ಪದ ಬಳಸಿ ಕೆಂಡ!

ದಾವಣಗೆರೆ: ಅವನ್ಯಾವನಿಗೋ ಅಣ್ಣ ಅಂತೀಯಾ, ನಿನ್ನ ಸ್ವಂತ ಅಣ್ಣನಿಗೆ ಅಣ್ಣ ಎಂದು ಹೇಳುತ್ತೀಯಾ. ಹೋಗು ಹೋಗು...

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ – ಸ್ವತ್ತು ತಿದ್ದುಪಡಿಗೆ ಖಾತೆದಾರರ ಅಲೆದಾಟ ತಪ್ಪಿಸಿ: ಎಂ. ಜಿ. ಶ್ರೀಕಾಂತ್ ಒತ್ತಾಯ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ-ಸ್ವತ್ತು ತಿದ್ದುಪಡಿಗೆ ಖಾತೆದಾರರು ಅಲೆದಾಡುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಕ್ರಮ...

ಫಾಲೋ
ಮಾಡಿ