Home ದಾವಣಗೆರೆ ದಾವಣಗೆರೆ ಜನತೆಗೆ ಶಾಕ್: ಸೆಪ್ಟೆಂಬರ್ 9 ಮತ್ತು 10ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ!
ದಾವಣಗೆರೆ

ದಾವಣಗೆರೆ ಜನತೆಗೆ ಶಾಕ್: ಸೆಪ್ಟೆಂಬರ್ 9 ಮತ್ತು 10ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ!

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ನಗರಕ್ಕೆ ಕುಡಿಯುವ ನೀರಿನ ಸರಬರಾಜಿನಲ್ಲಿ ಎರಡು ದಿನಗಳ ಕಾಲ ವ್ಯತ್ಯಯ ಉಂಟಾಗಲಿದೆ. 

60+40ಎಂ.ಎಲ್.ಡಿ ಬಾತಿ ನೀರು ಶುದ್ದೀಕರಣ ಘಟಕದಲ್ಲಿ ಮತ್ತು ಶುದ್ದೀಕರಿಸಿದ ನೀರಿನ ಪೈಪ್‍ಲೈನ್ ದುರಸ್ಥಿ ಕಾರ್ಯದ ನಡೆಸಲಾಗುತ್ತಿದೆ. ಈ ಪ್ರಯುಕ್ತ ಸೆಪ್ಟೆಂಬರ್ 9 ಮತ್ತು 10 ರಂದು ದಾವಣಗೆರೆ ನಗರಕ್ಕೆ ಕುಡಿಯುವ
ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಸಾರ್ವಜನಿಕರು ಸಹಕರಿಸುವಂತೆ ದಾವಣಗೆರೆ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಮಹಾಂತೇಶ್ ಅವರು ಮನವಿ ಮಾಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ಹಿರಿಯ ನಾಯಕರಿಂದಲೇ ಕೀಳುಮಟ್ಟದ ಪದಗಳ ಬಳಕೆ: ಸಮಾಜಕ್ಕೆ ನಾವೇನು ಸಂದೇಶ ನೀಡಬೇಕು? ಶಿವಗಂಗಾ ಬಸವರಾಜ್

ದಾವಣಗೆರೆ: ಏನ್ ಪದಗಳವು. ವರ್ಣಿಸಿ ವರ್ಣಿಸಿ ಮಾಧ್ಯಮದವರ ಬೈಯಬೇಕು. ನಾವು ಅದನ್ನೇ ಕಲಿತರೆ ಹೇಗಾಗುತ್ತೆ. ಸೀನಿಯರ್...

ದಾವಣಗೆರೆ ನೂತನ ಸಿಇಒ ಆಗಿ ಸಾಹಿತ್ಯ ಎಂ. ಆಲದಕಟ್ಟೆ ಅಧಿಕಾರ ಸ್ವೀಕಾರ: ಅಧಿಕಾರಿಗಳಿಗೆ ಖಡಕ್ ಆಗಿ ಹೇಳಿದ್ದೇನು?

ದಾವಣಗೆರೆ: ದಾವಣಗೆರೆ ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸಾಹಿತ್ಯ ಎಂ. ಆಲದಕಟ್ಟೆ ಅವರು ಅಧಿಕಾರ...

ಛೇ… ಸಚಿವರ ಬಾಯಲ್ಲಿ ಇಂಥ ಮಾತು ಬರೋದಾ? ಹರಿಹರ ಬಿಜೆಪಿ ಶಾಸಕ ಬಿ. ಪಿ. ಹರೀಶ್ ವಿರುದ್ಧ ಎಸ್. ಎಸ್. ಮಲ್ಲಿಕಾರ್ಜುನ್ ಆಕ್ಷೇಪಾರ್ಹ ಪದ ಬಳಸಿ ಕೆಂಡ!

ದಾವಣಗೆರೆ: ಅವನ್ಯಾವನಿಗೋ ಅಣ್ಣ ಅಂತೀಯಾ, ನಿನ್ನ ಸ್ವಂತ ಅಣ್ಣನಿಗೆ ಅಣ್ಣ ಎಂದು ಹೇಳುತ್ತೀಯಾ. ಹೋಗು ಹೋಗು...

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ – ಸ್ವತ್ತು ತಿದ್ದುಪಡಿಗೆ ಖಾತೆದಾರರ ಅಲೆದಾಟ ತಪ್ಪಿಸಿ: ಎಂ. ಜಿ. ಶ್ರೀಕಾಂತ್ ಒತ್ತಾಯ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ-ಸ್ವತ್ತು ತಿದ್ದುಪಡಿಗೆ ಖಾತೆದಾರರು ಅಲೆದಾಡುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಕ್ರಮ...

ಫಾಲೋ
ಮಾಡಿ