Home ದಾವಣಗೆರೆ ದಾವಣಗೆರೆ ನೂತನ ಸಿಇಒ ಆಗಿ ಸಾಹಿತ್ಯ ಎಂ. ಆಲದಕಟ್ಟೆ ಅಧಿಕಾರ ಸ್ವೀಕಾರ: ಅಧಿಕಾರಿಗಳಿಗೆ ಖಡಕ್ ಆಗಿ ಹೇಳಿದ್ದೇನು?
ದಾವಣಗೆರೆ

ದಾವಣಗೆರೆ ನೂತನ ಸಿಇಒ ಆಗಿ ಸಾಹಿತ್ಯ ಎಂ. ಆಲದಕಟ್ಟೆ ಅಧಿಕಾರ ಸ್ವೀಕಾರ: ಅಧಿಕಾರಿಗಳಿಗೆ ಖಡಕ್ ಆಗಿ ಹೇಳಿದ್ದೇನು?

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸಾಹಿತ್ಯ ಎಂ. ಆಲದಕಟ್ಟೆ ಅವರು ಅಧಿಕಾರ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಆತ್ಮೀಯವಾಗಿ ಶುಭ ಹಾರೈಸಿದರು.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಅಧಿಕಾರ ಸ್ವೀಕರಿಸಿದ ಬಳಿಕ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಂಕ್ಷಿಪ್ತವಾಗಿ ಚರ್ಚಿಸಿದ ಅವರು, ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜನಪರ ಸೇವೆಗಾಗಿ ಎಲ್ಲರೂ ಸಮನ್ವಯದಿಂದ, ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.‌

ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಿ. ಜನರ ಕಷ್ಟಗಳಿಗೆ ಸ್ಪಂದಿಸಿ ಎಂದು ಕಿವಿಮಾತು ಹೇಳಿದರು.

Share

Leave a comment

Leave a Reply

Your email address will not be published. Required fields are marked *

Related Articles

ರಾಜಕೀಯಕ್ಕೆ ಯಾಕೆ ಬಂದೆಯೆಂದು ಬೇಸರವಾಗುತಿದೆ, ಹಿರಿಯ ಶಾಸಕರ ಪದ ಬಳಕೆ ನೋವು ತಂದಿದೆ: ಶಿವಗಂಗಾ ಬಸವರಾಜ್!

ದಾವಣಗೆರೆ: ನಾನು ರಾಜಕೀಯಕ್ಕೆ ಯಾಕೆ ಬಂದೆ ಎಂದು ಬೇಸರವಾಗುತ್ತಿದೆ. ಹಿರಿಯ ಶಾಸಕರ ಪದ ಬಳಕೆ ನೋವು...

ಹಿರಿಯ ನಾಯಕರಿಂದಲೇ ಕೀಳುಮಟ್ಟದ ಪದಗಳ ಬಳಕೆ: ಸಮಾಜಕ್ಕೆ ನಾವೇನು ಸಂದೇಶ ನೀಡಬೇಕು? ಶಿವಗಂಗಾ ಬಸವರಾಜ್

ದಾವಣಗೆರೆ: ಏನ್ ಪದಗಳವು. ವರ್ಣಿಸಿ ವರ್ಣಿಸಿ ಮಾಧ್ಯಮದವರ ಬೈಯಬೇಕು. ನಾವು ಅದನ್ನೇ ಕಲಿತರೆ ಹೇಗಾಗುತ್ತೆ. ಸೀನಿಯರ್...

ಛೇ… ಸಚಿವರ ಬಾಯಲ್ಲಿ ಇಂಥ ಮಾತು ಬರೋದಾ? ಹರಿಹರ ಬಿಜೆಪಿ ಶಾಸಕ ಬಿ. ಪಿ. ಹರೀಶ್ ವಿರುದ್ಧ ಎಸ್. ಎಸ್. ಮಲ್ಲಿಕಾರ್ಜುನ್ ಆಕ್ಷೇಪಾರ್ಹ ಪದ ಬಳಸಿ ಕೆಂಡ!

ದಾವಣಗೆರೆ: ಅವನ್ಯಾವನಿಗೋ ಅಣ್ಣ ಅಂತೀಯಾ, ನಿನ್ನ ಸ್ವಂತ ಅಣ್ಣನಿಗೆ ಅಣ್ಣ ಎಂದು ಹೇಳುತ್ತೀಯಾ. ಹೋಗು ಹೋಗು...

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ – ಸ್ವತ್ತು ತಿದ್ದುಪಡಿಗೆ ಖಾತೆದಾರರ ಅಲೆದಾಟ ತಪ್ಪಿಸಿ: ಎಂ. ಜಿ. ಶ್ರೀಕಾಂತ್ ಒತ್ತಾಯ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ-ಸ್ವತ್ತು ತಿದ್ದುಪಡಿಗೆ ಖಾತೆದಾರರು ಅಲೆದಾಡುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಕ್ರಮ...

ಫಾಲೋ
ಮಾಡಿ