Home ಚನ್ನಗಿರಿ ಹಿರಿಯ ನಾಯಕರಿಂದಲೇ ಕೀಳುಮಟ್ಟದ ಪದಗಳ ಬಳಕೆ: ಸಮಾಜಕ್ಕೆ ನಾವೇನು ಸಂದೇಶ ನೀಡಬೇಕು? ಶಿವಗಂಗಾ ಬಸವರಾಜ್
ಚನ್ನಗಿರಿದಾವಣಗೆರೆ

ಹಿರಿಯ ನಾಯಕರಿಂದಲೇ ಕೀಳುಮಟ್ಟದ ಪದಗಳ ಬಳಕೆ: ಸಮಾಜಕ್ಕೆ ನಾವೇನು ಸಂದೇಶ ನೀಡಬೇಕು? ಶಿವಗಂಗಾ ಬಸವರಾಜ್

Share
ಶಿವಗಂಗಾ ಬಸವರಾಜ್
Share

ದಾವಣಗೆರೆ: ಏನ್ ಪದಗಳವು. ವರ್ಣಿಸಿ ವರ್ಣಿಸಿ ಮಾಧ್ಯಮದವರ ಬೈಯಬೇಕು. ನಾವು ಅದನ್ನೇ ಕಲಿತರೆ ಹೇಗಾಗುತ್ತೆ. ಸೀನಿಯರ್ ಹೇಳಿರುವ ಪದಗಳು ಏನವು? ನಾವು ಸೀನಿಯರ್ ನೋಡಿ ಇಂಥದ್ದೇ ಕಲಿತರೇ ಹೇಗೆ? ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಹಾಗೂ ಬಿಜೆಪಿ ಶಾಸಕ ಬಿ. ಪಿ. ಹರೀಶ್ ನಡುವಿನ ಅಸಂವಿಧಾನಿಕ ಪದಗಳ ಬಳಕೆ ವಿವಾದದ ಕುರಿತಂತೆ ಈ ಪ್ರತಿಕ್ರಿಯೆ ನೀಡಿದರು.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಇಬ್ಬರೂ ಹಿರಿಯರು. ಈ ರೀತಿಯ ಪದಗಳ ಬಳಕೆ ಮಾಡಿದರೆ ನಾವು ಕಲಿಯುವುದಾದರೂ ಏನು? ಮಾಧ್ಯಮದವರಲ್ಲಿ ಒಳಜಗಳ ಇದೆ ಎಂದುಕೊಳ್ಳೋಣ. ಒಬ್ಬರಿಗೊಬ್ಬರಿಗೆ ಆಗಲ್ಲವೆಂದುಕೊಂಡು ಕೀಳುಮಟ್ಟದ ಪದಗಳ ಬಳಕೆ ಮಾಡಿದರೆ ಸಮಾಜದಲ್ಲಿ ಗೌರವ ಸಿಗುತ್ತದೆಯಾ ಎಂದು ಪ್ರಶ್ನಿಸಿದರು.

ನಾನು ಸಿನಿಮಾಗಳಲ್ಲಿ ನೋಡಿದ್ದೇವೆ. ಧೀರೇಂದ್ರ ಗೋಪಾಲ್ ಸೇರಿದಂತೆ ಕೆಲ ನಟರು ಬಳಸುತ್ತಿದ್ದ ಪದಗಳನ್ನು ಕೇಳಲು ಆಗದಂತಿದ್ದವು. ಆದರೆ ಎಸ್. ಎಸ್. ಮಲ್ಲಿಕಾರ್ಜುನ್ ಹಾಗೂ ಬಿ. ಪಿ. ಹರೀಶ್ ಇಬ್ಬರೂ ಬಳಸಿರುವ ಪದಗಳು ಸರಿಯಲ್ಲ ಎಂದು ಶಿವಗಂಗಾ ಬಸವರಾಜ್ ಹೇಳಿದರು.

Share

Leave a comment

Leave a Reply

Your email address will not be published. Required fields are marked *

Related Articles

ರಾಜಕೀಯಕ್ಕೆ ಯಾಕೆ ಬಂದೆಯೆಂದು ಬೇಸರವಾಗುತಿದೆ, ಹಿರಿಯ ಶಾಸಕರ ಪದ ಬಳಕೆ ನೋವು ತಂದಿದೆ: ಶಿವಗಂಗಾ ಬಸವರಾಜ್!

ದಾವಣಗೆರೆ: ನಾನು ರಾಜಕೀಯಕ್ಕೆ ಯಾಕೆ ಬಂದೆ ಎಂದು ಬೇಸರವಾಗುತ್ತಿದೆ. ಹಿರಿಯ ಶಾಸಕರ ಪದ ಬಳಕೆ ನೋವು...

ದಾವಣಗೆರೆ ನೂತನ ಸಿಇಒ ಆಗಿ ಸಾಹಿತ್ಯ ಎಂ. ಆಲದಕಟ್ಟೆ ಅಧಿಕಾರ ಸ್ವೀಕಾರ: ಅಧಿಕಾರಿಗಳಿಗೆ ಖಡಕ್ ಆಗಿ ಹೇಳಿದ್ದೇನು?

ದಾವಣಗೆರೆ: ದಾವಣಗೆರೆ ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸಾಹಿತ್ಯ ಎಂ. ಆಲದಕಟ್ಟೆ ಅವರು ಅಧಿಕಾರ...

ಛೇ… ಸಚಿವರ ಬಾಯಲ್ಲಿ ಇಂಥ ಮಾತು ಬರೋದಾ? ಹರಿಹರ ಬಿಜೆಪಿ ಶಾಸಕ ಬಿ. ಪಿ. ಹರೀಶ್ ವಿರುದ್ಧ ಎಸ್. ಎಸ್. ಮಲ್ಲಿಕಾರ್ಜುನ್ ಆಕ್ಷೇಪಾರ್ಹ ಪದ ಬಳಸಿ ಕೆಂಡ!

ದಾವಣಗೆರೆ: ಅವನ್ಯಾವನಿಗೋ ಅಣ್ಣ ಅಂತೀಯಾ, ನಿನ್ನ ಸ್ವಂತ ಅಣ್ಣನಿಗೆ ಅಣ್ಣ ಎಂದು ಹೇಳುತ್ತೀಯಾ. ಹೋಗು ಹೋಗು...

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ – ಸ್ವತ್ತು ತಿದ್ದುಪಡಿಗೆ ಖಾತೆದಾರರ ಅಲೆದಾಟ ತಪ್ಪಿಸಿ: ಎಂ. ಜಿ. ಶ್ರೀಕಾಂತ್ ಒತ್ತಾಯ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ-ಸ್ವತ್ತು ತಿದ್ದುಪಡಿಗೆ ಖಾತೆದಾರರು ಅಲೆದಾಡುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಕ್ರಮ...

ಫಾಲೋ
ಮಾಡಿ