Home ದಾವಣಗೆರೆ ದಯವಿಟ್ಟು ಜಗಳೂರು ಬರಪೀಡಿತ ತಾಲೂಕೆಂದು ಘೋಷಿಸಿ: ಪ್ರಭಾ ಮಲ್ಲಿಕಾರ್ಜುನ್, ಸಮರ್ಥ್ ಶಾಮನೂರು ಬೇಡಿಕೆಗೆ ಸ್ಪಂದಿಸಿದ ಪರಮೇಶ್ವರ!
ದಾವಣಗೆರೆ

ದಯವಿಟ್ಟು ಜಗಳೂರು ಬರಪೀಡಿತ ತಾಲೂಕೆಂದು ಘೋಷಿಸಿ: ಪ್ರಭಾ ಮಲ್ಲಿಕಾರ್ಜುನ್, ಸಮರ್ಥ್ ಶಾಮನೂರು ಬೇಡಿಕೆಗೆ ಸ್ಪಂದಿಸಿದ ಪರಮೇಶ್ವರ!

Share
ಜಗಳೂರು
Share

ದಾವಣಗೆರೆ: ದಾವಣಗೆರೆ ಜಿಲ್ಲಾ ಪ್ರವಾಸದ ವೇಳೆ ಕಾಂಗ್ರೆಸ್‌ನ ಹಿರಿಯ ನಾಯಕರು ಹಾಗೂ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ದಿ. ಶಾಮನೂರು ಶಿವಶಂಕರಪ್ಪ ಅವರ ‘ನಿವಾಸಕ್ಕೆ ಸೌಹಾರ್ದಯುತವಾಗಿ ಭೇಟಿ ನೀಡಿ, ಅವರ ಕುಟುಂಬದವರೊಂದಿಗೆ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ ಹಾಗೂ ಶಾಸಕರಾದ ಸಮರ್ಥ ಶಾಮನೂರು ಅವರು, ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಮನವಿ ಸಲ್ಲಿಸಿದರು.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಸಚಿವ ಕೆ.ಎಸ್. ಬಸವಂತಪ್ಪ, ಜಿಲ್ಲಾಧಿಕಾರಿಗಳಾದ ಡಾ. ಜಿ.ಎಂ. ಗಂಗಾಧರಸ್ವಾಮಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles

ಜಗಳೂರು ತಾಲೂಕಿನ ಜನರಿಗೆ ಸಿಹಿ ಸುದ್ದಿ ಕೊಟ್ಟ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್!

ದಾವಣಗೆರೆ: ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡುವುದು ಕೇಂದ್ರ ಸರ್ಕಾರದ ಅಡಿಯಲ್ಲಿ ಆಗೋದು. ನಿಯಮಗಳ ಪ್ರಕಾರ...

ಅವ್ರು ಬಿಜೆಪಿಯವರಲ್ಲ, ಕಾಂಗ್ರೆಸ್ಸಿಗರು!: ಸ್ವಪಕ್ಷದವರ ವಿರುದ್ಧವೇ ಬಿಜೆಪಿ ಶಾಸಕ ಬಿ. ಪಿ. ಹರೀಶ್ ಗುಡುಗು!

ದಾವಣಗೆರೆ: ದಾವಣಗೆರೆ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಹೊನ್ನಾಳಿ ಬಿಜೆಪಿ ಮಾಜಿ ಶಾಸಕ...

ದಾವಣಗೆರೆ ಸಾಧಕ ವ್ಯಕ್ತಿ, ಸಂಸ್ಥೆಗಳಿಗೆ ಸುವರ್ಣ ಅವಕಾಶ: ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ!

ದಾವಣಗೆರೆ:  ಪ್ರಸಕ್ತ ಸಾಲಿನಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರಧಾನ ಮಾಡಲು ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ...

RIMC ಡೆಹರಾಡೂನ್ 8ನೇ ತರಗತಿ ಪ್ರವೇಶಾತಿ: ಕರ್ನಾಟಕದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಆನ್‌ಲೈನ್ ಅರ್ಜಿ ಕೊನೆಯ ದಿನ ಸೆಪ್ಟೆಂಬರ್ 30!

ದಾವಣಗೆರೆ: ಜುಲೈ 2027ನೇ ಅಧಿವೇಶನಕ್ಕಾಗಿ ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗಾಗಿ...

ಫಾಲೋ
ಮಾಡಿ