Home ದಾವಣಗೆರೆ ದಾವಣಗೆರೆ: ವಾಲ್ಮೀಕಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ: ಅಕ್ಟೋಬರ್ 17 ಕೊನೆ ದಿನ!
ದಾವಣಗೆರೆ

ದಾವಣಗೆರೆ: ವಾಲ್ಮೀಕಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ: ಅಕ್ಟೋಬರ್ 17 ಕೊನೆ ದಿನ!

Share
ವಾಲ್ಮೀಕಿ
Share

ದಾವಣಗೆರೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ, ದಾವಣಗೆರೆ ಜಿಲ್ಲಾ ಕಛೇರಿಯ ವತಿಯಿಂದ 2026-27ನೇ ಸಾಲಿಗೆ ಪರಿಶಿಷ್ಟ ಪಂಗಡದ ಜನರಿಗಾಗಿ ಸ್ವಯಂ ಉದ್ಯೋಗ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ )ಯೋಜನೆ, ಭೂ ಒಡೆತನ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಫಲಾಪೇಕ್ಷಿಗಳು ಸೇವಾ ಸಿಂಧು ಪೋರ್ಟಲ್ http://sevasindu.karnataka.gov.in ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ 17.10.2026 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. 2022-23,2023-24, 2024-25, 2025-26 ನೇ ಸಾಲಿನಲ್ಲಿ ಆನ್‌ ಲೈನ್‌ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ,

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಹೆಚ್ಚಿನ ಮಾಹಿತಿಗಾಗಿ ನಿಗಮದ ದಾವಣಗೆರೆ ಜಿಲ್ಲಾ ಕಛೇರಿ ವ್ಯವಸ್ಥಾಪಕರು ಅಥವಾ ದೂರವಾಣಿ ಸಂಖ್ಯೆ: 08192-233309 ಅನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ಸೆಪ್ಟೆಂಬರ್ 23 ರಂದು ದಾವಣಗೆರೆಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಇರುವುದಿಲ್ಲ: ಪಾಲಿಕೆ ಆಯುಕ್ತರ ಮಹತ್ವದ ಅಭಿಯಾನ

ದಾವಣಗೆರೆ :  ದಾವಣಗೆರೆ ಮಹಾನಗರ ಪಾಲಿಕೆಯ ವತಿಯಿಂದ  ಸೆಪ್ಟೆಂಬರ್‌ 23  "ಪೌರಕಾರ್ಮಿಕರ ದಿನಾಚರಣೆ"ಯನ್ನು ಆಚರಿಸಲಾಗುತ್ತಿದೆ. ಈ...

ಬರಗಾಲದ ಬೆನ್ನಲ್ಲೇ ಬೆಸ್ಕಾಂಗೆ ಕ್ಲಾಸ್: ಕುಡಿಯುವ ನೀರು, ಬೆಳೆಗಳಿಗೆ ವಿದ್ಯುತ್ ಪೂರೈಕೆಗೆ ಆದ್ಯತೆ

ದಾವಣಗೆರೆ: ಜಿಲ್ಲೆಯಲ್ಲಿ ಎದುರಾಗಿರುವ ಬರಗಾಲದ ಛಾಯೆ, ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆ, ಕುಡಿಯುವ ನೀರಿನ ಅಭಾವ ಹಾಗೂ...

ಹರಿಹರ ಶಾಸಕ ಬಿ. ಪಿ. ಹರೀಶ್ ವಿರುದ್ಧ ಹಾಯ್ದ ಸ್ವಪಕ್ಷೀಯರ ದಂಗೆ: ಮಾಡಾಳ್ ಮಲ್ಲಿಕಾರ್ಜುನ್ ಕಿಡಿ

ದಾವಣಗೆರೆ: ಹರಿಹರ ಬಿಜೆಪಿ ಶಾಸಕ ಬಿ. ಪಿ. ಹರೀಶ್ ವಿರುದ್ದ ಸ್ವಪಕ್ಷೀಯರೇ ದಂಗೆ ಎದ್ದಿದ್ದಾರೆ. ಮಾಜಿ...

ಬೀನಾ ಗೋರೆ ಅವರ ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾಲಯದ ಅಂಕಿತ

ದಾವಣಗೆರೆ: ಸೂಕ್ಷ್ಮಜೀವಶಾಸ್ತ್ರ ವಿಭಾಗದಲ್ಲಿ ಸಂಶೋಧನೆ ನಡೆಸಿದ ಬೀನಾ ಗೋರೆ ಅವರು "ಸ್ಟಡೀಸ್ ಆನ್ ವೇರಿಯಬಿಲಿಟಿ ಇನ್...

ಫಾಲೋ
ಮಾಡಿ