Home ದಾವಣಗೆರೆ ಸೆಪ್ಟೆಂಬರ್ 23 ರಂದು ದಾವಣಗೆರೆಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಇರುವುದಿಲ್ಲ: ಪಾಲಿಕೆ ಆಯುಕ್ತರ ಮಹತ್ವದ ಅಭಿಯಾನ
ದಾವಣಗೆರೆ

ಸೆಪ್ಟೆಂಬರ್ 23 ರಂದು ದಾವಣಗೆರೆಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಇರುವುದಿಲ್ಲ: ಪಾಲಿಕೆ ಆಯುಕ್ತರ ಮಹತ್ವದ ಅಭಿಯಾನ

Share
ದಾವಣಗೆರೆ
Share

ದಾವಣಗೆರೆ :  ದಾವಣಗೆರೆ ಮಹಾನಗರ ಪಾಲಿಕೆಯ ವತಿಯಿಂದ  ಸೆಪ್ಟೆಂಬರ್‌ 23  “ಪೌರಕಾರ್ಮಿಕರ ದಿನಾಚರಣೆ”ಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪೌರಕಾರ್ಮಿಕರು ಹಾಗೂ ಪೌರಸೇವಾ ನೌಕರರಿಗೆ ಸರ್ಕಾರಿ ರಜೆ ಘೋಷಿಸಲಾಗಿದೆ. ಆದ್ದರಿಂದ, ಸೆಪ್ಟೆಂಬರ್‌ 23 ರಂದು ನಗರದಲ್ಲಿ ಮನೆ ಮನೆ ಕಸ ಸಂಗ್ರಹಣೆ ಕಾರ್ಯವು ಲಭ್ಯವಿರುವುದಿಲ್ಲ.

ನಗರದ ನಾಗರಿಕರು ಮನೆಯಲ್ಲಿ ಸಂಗ್ರಹವಾದ ತ್ಯಾಜ್ಯವನ್ನು ಖಾಲಿ ನಿವೇಶನಗಳಲ್ಲಾಗಲಿ ಅಥವಾ ರಸ್ತೆ ಬದಿಗಳಲ್ಲಾಗಲಿ ಎಲ್ಲೆಂದರಲ್ಲಿ ಎಸೆಯದೆ ತಮ್ಮ ಮನೆಯಲ್ಲೇ ಶೇಖರಿಸಿ ಇಡಬೇಕು. ಮರುದಿನ, ಅಂದರೆ ಸೆಪ್ಟೆಂಬರ್‌ 24 ರಂದು ಬರುವ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡುವ ಮೂಲಕ ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ಮಹಾಂತೇಶ್‌ ಅವರು ತಿಳಿಸಿದ್ದಾರೆ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now
Share

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ: ವಾಲ್ಮೀಕಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ: ಅಕ್ಟೋಬರ್ 17 ಕೊನೆ ದಿನ!

ದಾವಣಗೆರೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ, ದಾವಣಗೆರೆ ಜಿಲ್ಲಾ...

ಬರಗಾಲದ ಬೆನ್ನಲ್ಲೇ ಬೆಸ್ಕಾಂಗೆ ಕ್ಲಾಸ್: ಕುಡಿಯುವ ನೀರು, ಬೆಳೆಗಳಿಗೆ ವಿದ್ಯುತ್ ಪೂರೈಕೆಗೆ ಆದ್ಯತೆ

ದಾವಣಗೆರೆ: ಜಿಲ್ಲೆಯಲ್ಲಿ ಎದುರಾಗಿರುವ ಬರಗಾಲದ ಛಾಯೆ, ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆ, ಕುಡಿಯುವ ನೀರಿನ ಅಭಾವ ಹಾಗೂ...

ಹರಿಹರ ಶಾಸಕ ಬಿ. ಪಿ. ಹರೀಶ್ ವಿರುದ್ಧ ಹಾಯ್ದ ಸ್ವಪಕ್ಷೀಯರ ದಂಗೆ: ಮಾಡಾಳ್ ಮಲ್ಲಿಕಾರ್ಜುನ್ ಕಿಡಿ

ದಾವಣಗೆರೆ: ಹರಿಹರ ಬಿಜೆಪಿ ಶಾಸಕ ಬಿ. ಪಿ. ಹರೀಶ್ ವಿರುದ್ದ ಸ್ವಪಕ್ಷೀಯರೇ ದಂಗೆ ಎದ್ದಿದ್ದಾರೆ. ಮಾಜಿ...

ಬೀನಾ ಗೋರೆ ಅವರ ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾಲಯದ ಅಂಕಿತ

ದಾವಣಗೆರೆ: ಸೂಕ್ಷ್ಮಜೀವಶಾಸ್ತ್ರ ವಿಭಾಗದಲ್ಲಿ ಸಂಶೋಧನೆ ನಡೆಸಿದ ಬೀನಾ ಗೋರೆ ಅವರು "ಸ್ಟಡೀಸ್ ಆನ್ ವೇರಿಯಬಿಲಿಟಿ ಇನ್...

ಫಾಲೋ
ಮಾಡಿ