Home ದಾವಣಗೆರೆ ದಾವಣಗೆರೆ ನಗರದ ಜನರೇ ಗಮನಿಸಿ: ಸೆ.26ರ ನಾಳೆ  ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ
ದಾವಣಗೆರೆ

ದಾವಣಗೆರೆ ನಗರದ ಜನರೇ ಗಮನಿಸಿ: ಸೆ.26ರ ನಾಳೆ  ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

Share
ದಾವಣಗೆರೆ
Share

ದಾವಣಗೆರೆ: ನಗರ ಉಪವಿಭಾಗ-2 ರ ವ್ಯಾಪ್ತಿಯ 66/11 ಕೆವಿ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್18-ದುರ್ಗಾಂಭಿಕ ಫೀಡರ್ ಮಾರ್ಗದಲ್ಲಿ ತುರ್ತು ಜಲಸಿರಿ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಸೆಪ್ಟೆಂಬರ್‌ 26 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 3:00 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ನಿಲುಗಡೆಯಾಗುವ ಪ್ರದೇಶಗಳು: 

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಬಾರ್ ಲೈನ್ ರೋಡ್ , ಕಾಡಪ್ಪ ಕಣ,  ಕಾಯಿ ಪೇಟೆ , ಎಂ.ಬಿ. ಕೆರೆ , ಹೊಂಡದ ಸರ್ಕಲ್ , ಚಲುವಾದಿಕೇರಿ , ಜಾಲಿ ನಗರ , ಟೀಚರ್ಸ್ ಕಾಲೋನಿ , ಶಿವಾಜಿ ನಗರ ,ದುರ್ಗಾಂಭಿಕ ದೇವಸ್ಥಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ,  ಸಂಬಂಧಪಟ್ಟ ಪ್ರದೇಶಗಳ ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಈ ಕಾಮಗಾರಿಗೆ ಸಹಕರಿಸಬೇಕಾಗಿ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ಕಂದಾಯ ಇಲಾಖೆ ನೇಮಕಾತಿ ಪರೀಕ್ಷೆ: ಪಾರದರ್ಶಕತೆ ಹಾಗೂ ಬಿಗಿ ಭದ್ರತೆಯೊಂದಿಗೆ ಪರೀಕ್ಷೆ ನಡೆಸಲು ಕಟ್ಟುನಿಟ್ಟಿನ ಸೂಚನೆ

ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಅಕ್ಟೋಬರ್ 2 ರಂದು ನಡೆಯುವ ಭೂಮಾಪಕರ ಹುದ್ದೆಗಳ ನೇರ ನೇಮಕಾತಿ...

ದಾವಣಗೆರೆ ಪಾಲಿಕೆಯಲ್ಲಿ ಇ-ಸ್ವತ್ತು ನಮೂನೆ-2ರಲ್ಲಿನ ಲೋಪದೋಷಗಳ ತ್ವರಿತವಾಗಿ ತಿದ್ದುಪಡಿ ಮಾಡಿಕೊಡುವಂತೆ ಒತ್ತಾಯಿಸಿ ಮನವಿ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಮನೆ ಹಾಗೂ ನಿವೇಶನಗಳಿಗೆ ಸಂಬಂಧಿಸಿದ ಇ-ಸ್ವತ್ತು...

ರೇಷನ್ ಕಾರ್ಡ್, ಮತದಾನದ ಹಕ್ಕು ರದ್ದಾಗುವ ಭೀತಿ: ಎಸ್‌ಐಆರ್ ವಿರುದ್ಧ ಶಾಸಕ ಸಮರ್ಥ್ ಶಾಮನೂರು ಕಿಡಿ

ದಾವಣಗೆರೆ: ಎಸ್‌ ಐಆರ್‌ ಪ್ರಕ್ರಿಯೆಯಿಂದ ಜನಸಾಮಾನ್ಯರಲ್ಲಿ ಆತಂಕ ಮತ್ತು ಭಯದ ವಾತಾವರಣ ನಿರ್ಮಾಣವಾಗಿದೆ. ಚುನಾವಣಾ ಅಧಿಕಾರಿಗಳು...

ಪ್ರಜಾಪ್ರಭುತ್ವ ರಕ್ಷಣೆಗೆ ಹೋರಾಟ ನಿರಂತರ; ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ...

ಫಾಲೋ
ಮಾಡಿ