Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Notification
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Reading: ದಾವಣಗೆರೆ ಜಿಲ್ಲೆಯಲ್ಲಿ ಹೆಚ್ಚಿದ ಅಪರಾಧ ಪ್ರಕರಣ: ಈಗ ಮತ್ತೆ 15.35 ಲಕ್ಷ ಮೌಲ್ಯದ ಚಿನ್ನಾಭರಣ ಕಳವು !
Share
Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Search
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Have an existing account? Sign In
Follow US
Crime News

ದಾವಣಗೆರೆ ಜಿಲ್ಲೆಯಲ್ಲಿ ಹೆಚ್ಚಿದ ಅಪರಾಧ ಪ್ರಕರಣ: ಈಗ ಮತ್ತೆ 15.35 ಲಕ್ಷ ಮೌಲ್ಯದ ಚಿನ್ನಾಭರಣ ಕಳವು !

Davanagere Live
Last updated: April 6, 2025 5:24 pm
By Davanagere Live
1 Min Read
Share
davanagere-crime-news-high
SHARE

ದಾವಣಗೆರೆ: ವಾಣಿಜ್ಯ ನಗರಿ ದಾವಣಗೆರೆಯಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಕಳೆದ ಕೆಲ ದಿನಗಳ ಹಿಂದೆ ನ್ಯಾಮತಿ ಎಸ್‌ಬಿಐ ಬ್ಯಾಂಕ್‌ ದರೋಡೆ, ದಾವಣಗೆರೆಯ ಚಿನ್ನಾಭರಣ ಅಂಗಡಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಗಳು ನಡೆದಿದ್ದು. ಈ ಘಟನೆಗಳು ಮಾಸುವ ಮುನ್ನವೇ ಹೊನ್ನಾಳಿಯಲ್ಲಿ ಚಿನ್ನಾಭರಣ ಕಳವು ನಡೆದಿದೆ.

Read Also: ಕಳ್ಳತನ ಆರೋಪ; ಮರಕ್ಕೆ ಕಟ್ಟಿ ಗುಪ್ತಾಂಗಕ್ಕೆ ಇರುವೆ ಬಿಟ್ಟು ಚಿತ್ರಹಿಂಸೆ, ದಾವಣಗೆರೆಯಲ್ಲಿ ಅಮಾನವೀಯ ಘಟನೆ ‌!

ದಾವಣಗೆರೆ ಜಿಲ್ಲೆ ಹೊನ್ನಾಳಿ ಪಟ್ಟಣದ ಮನೆಯೊಂದರ ಬೀಗ ಮುರಿದು 2.30 ಲಕ್ಷ ರೂಪಾಯಿ ನಗದು ಸಹಿತ 15.35 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ‌ ನಡೆದಿದೆ.

ಹೊನ್ನಾಳಿ ನಿವಾಸಿ ಎಂ.ಎಸ್. ಸತೀಶ್ ಎಂಬುವವರ ಮನೆಯಲ್ಲಿ ಕಳವು ಪ್ರಕರಣ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮನೆಗೆ ನುಗ್ಗಿದ ಕಳ್ಳರು, ಬೀಗ ಮುರಿದು 208 ಗ್ರಾಂ ಬಂಗಾರ,‌396 ಗ್ರಾಂ ಬೆಳ್ಳಿ ಆಭರಣ, 2.30 ಲಕ್ಷ ನಗದು ಸೇರಿ ಒಟ್ಟು 15.35 ಲಕ್ಷ ಮೌಲ್ಯದ ಆಭರಣ ಕಳವು ಮಾಡಿದ್ದಾರೆ. ಹೊನ್ನಾಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ದಾವಣಗೆರೆಲೈವ್‌ gmail

davangere.news@gmail.com

» Whatsapp Number

95903247228

TAGGED:Davanagere crime newshonnaliHonnali crimeNyamathinyamathi crimeಚಿನ್ನಾಭರಣ ಕಳವುದಾವಣಗೆರೆದಾವಣಗೆರೆ ಎಸ್ಪಿದಾವಣಗೆರೆ ಲೈವ್
Share This Article
Facebook Whatsapp Whatsapp Email Print
Davanagere Live's avatar
ByDavanagere Live
Follow:
ದಾವಣಗೆರೆಲೈವ್‌.ಕಾಂ ಕನ್ನಡ ಆನ್‌ಲೈನ್ ನ್ಯೂಸ್ ಪೋರ್ಟಲ್‌ನ ಗುರಿ, ಸ್ಥಳೀಯ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಬೆಣ್ಣೆ ನಗರಿ ದಾವಣಗೆರೆ ಜನರಿಗೆ ತಲುಪಿಸುವುದು. ಸ್ಥಳೀಯ ಮತ್ತು ಮಾಹಿತಿಪೂರ್ಣ ಸುದ್ದಿಗಳಿಗೆ ಮೊದಲ ಆದ್ಯತೆ ನೀಡುತ್ತಾ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿಗಳ ಜತೆಗೆ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿಯನ್ನು ಒದಗಿಸುವುದು ನಮ್ಮ ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆಗಳಿಗಾಗಿ ವಾಟ್ಸಾಪ್‌ನಲ್ಲಿ ಸಂಪರ್ಕಿಸಿ. ನಿಮ್ಮೂರಿನ ಸುದ್ದಿಗಳಿದ್ದರೆ ಇಮೇಲ್‌ ಮಾಡಿ. davanagarelive@gmail.com ಅಥವಾ davanagerelive.news@gmail.com
Previous Article ಕಳ್ಳತನ ಆರೋಪ; ಮರಕ್ಕೆ ಕಟ್ಟಿ ಗುಪ್ತಾಂಗಕ್ಕೆ ಇರುವೆ ಬಿಟ್ಟು ಚಿತ್ರಹಿಂಸೆ, ದಾವಣಗೆರೆಯಲ್ಲಿ ಅಮಾನವೀಯ ಘಟನೆ ‌!
Next Article Protest demanding that B.H. Veerabhadrappa be given a seat in the Legislative Council ಬಿ.ಎಚ್. ವೀರಭದ್ರಪ್ಪ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ
Leave a Comment

Leave a Reply Cancel reply

Your email address will not be published. Required fields are marked *

Gravatar profile

© 2025 Davangere Live. Newbie Techy All Rights Reserved.
Welcome Back!

Sign in to your account

Username or Email Address
Password

Lost your password?