Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Notification
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Reading: ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
Share
Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Search
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Have an existing account? Sign In
Follow US
Daily News

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Davanagere Live
Last updated: May 17, 2025 6:31 pm
By Davanagere Live
1 Min Read
Share
davanagere news
SHARE

ದಾವಣಗೆರೆ: 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ.ವರ್ಗ ಮತ್ತು ಇತರೆ ಜನಾಂಗದವರು ಅರ್ಜಿ ಸಲ್ಲಿಸಬಹುದು.

ವೆಬ್ ಸೈಟ್ https://shp.karnataka.gov.in/bcwd  ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯದಿನವಾಗಿರುತ್ತದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ನ್ನು ವೀಕ್ಷಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 8050770004 ಮತ್ತು 8050770005 ನ್ನು ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ದಾವಣಗೆರೆಲೈವ್‌ gmail

davangere.news@gmail.com

» Whatsapp Number

95903247228

TAGGED:Davanagare latest newsdavanagereಅರ್ಜಿ ಆಹ್ವಾನ
Share This Article
Facebook Whatsapp Whatsapp Email Print
Davanagere Live's avatar
ByDavanagere Live
Follow:
ದಾವಣಗೆರೆಲೈವ್‌.ಕಾಂ ಕನ್ನಡ ಆನ್‌ಲೈನ್ ನ್ಯೂಸ್ ಪೋರ್ಟಲ್‌ನ ಗುರಿ, ಸ್ಥಳೀಯ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಬೆಣ್ಣೆ ನಗರಿ ದಾವಣಗೆರೆ ಜನರಿಗೆ ತಲುಪಿಸುವುದು. ಸ್ಥಳೀಯ ಮತ್ತು ಮಾಹಿತಿಪೂರ್ಣ ಸುದ್ದಿಗಳಿಗೆ ಮೊದಲ ಆದ್ಯತೆ ನೀಡುತ್ತಾ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿಗಳ ಜತೆಗೆ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿಯನ್ನು ಒದಗಿಸುವುದು ನಮ್ಮ ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆಗಳಿಗಾಗಿ ವಾಟ್ಸಾಪ್‌ನಲ್ಲಿ ಸಂಪರ್ಕಿಸಿ. ನಿಮ್ಮೂರಿನ ಸುದ್ದಿಗಳಿದ್ದರೆ ಇಮೇಲ್‌ ಮಾಡಿ. davanagarelive@gmail.com ಅಥವಾ davanagerelive.news@gmail.com
Previous Article Today arecanut price ಇಂದಿನ ಚನ್ನಗಿರಿ ಅಡಿಕೆ ರೇಟ್
Next Article basavana gowda patil yatnal davanagere ಇಸ್ಲಾಂ, ಲಿಂಗಾಯತ ಸಮಾನ ಧರ್ಮ ಅನ್ನುವವರು ಪರಸ್ಪರ ಮದುವೆ ಮಾಡಿಕೊಳ್ಳುತ್ತೀರಾ?
Leave a Comment

Leave a Reply Cancel reply

Your email address will not be published. Required fields are marked *

Gravatar profile

© 2025 Davangere Live. Newbie Techy All Rights Reserved.
Welcome Back!

Sign in to your account

Username or Email Address
Password

Lost your password?