Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Notification
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Reading: ರಾಜನಹಳ್ಳಿ ಗುರುಪೀಠದಲ್ಲಿ ವಾಲ್ಮೀಕಿ ಜಾತ್ರೆಗೆ ಸಕಲ ಸಿದ್ಧತೆ: ಫೆ.೯ರಂದು ಆಗಮಿಸಲಿದ್ದಾರೆ ಸಿಎಂ ಬೊಮ್ಮಾಯಿ
Share
Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Search
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Have an existing account? Sign In
Follow US
Daily News

ರಾಜನಹಳ್ಳಿ ಗುರುಪೀಠದಲ್ಲಿ ವಾಲ್ಮೀಕಿ ಜಾತ್ರೆಗೆ ಸಕಲ ಸಿದ್ಧತೆ: ಫೆ.೯ರಂದು ಆಗಮಿಸಲಿದ್ದಾರೆ ಸಿಎಂ ಬೊಮ್ಮಾಯಿ

Davanagere Live
Last updated: February 7, 2023 8:40 pm
By Davanagere Live
1 Min Read
Share
valmiki jatre 2023 cm bommai Visit
SHARE

DAVANAGERE NEWS TODAY | KANNADA NEWS | 07-02-2023

Davanagere: ಹರಿಹರದ ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರುಪೀಠದಲ್ಲಿ ಫೆ.೯ರಂದು ವಾಲ್ಮೀಕಿ ಜಾತ್ರೆ 2023 ಅದ್ಧೂರಿಯಾಗಿ ನಡೆಯಲಿದ್ದು, ಇದಕ್ಕಾಗಿ ಭರದಿಂದ ಸಿದ್ಧತೆಗಳು ನಡೆದಿವೆ. ವಾಲ್ಮೀಕಿ ಜಾತ್ರೆ ವಾಲ್ಮೀಕಿ ಸಮುದಾಯದ ದೊಡ್ಡ ಸಂಭ್ರಮವಾಗಿದ್ದು, ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಲಿಕ್ಯಾಪ್ಟರ್ ಮೂಲಕ ಫೆಬ್ರವರಿ ೦೯ರಂದು ಮಧ್ಯಾಹ್ನ ೧.೫೦ ಕ್ಕೆ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿರುವ ಹೆಲಿಪ್ಯಾಡಿಗೆ ಆಗಮಿಸುವರು. ಶ್ರೀ ಗುರುಪೀಠದ ವತಿಯಿಂದ ಆಯೋಜಿಸಿರುವ ೨೦೨೩ ನೇ ಮಹರ್ಷಿ ವಾಲ್ಮೀಕಿ ಜಾತ್ರೆ ಮಹೋತ್ಸವ ಹಾಗೂ ಜನಜಾಗೃತಿ ಜಾತ್ರಾ ಮಹೋತ್ಸವ ಉದ್ಘಾಟಿಸುವರು. ನಂತರ ಮಧ್ಯಾಹ್ನ ೩.೩೦ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

ವಿಧಾನಸಭೆ ಚುನಾವಣೆ ಹತ್ತಿರವಿದ್ದು, ಮುಖ್ಯಮಂತ್ರಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ವಾಲ್ಮೀಕಿ ಜಾತ್ರೆಯಲ್ಲಿ ಮೀಸಲಾತಿ ಸೌಲಭ್ಯ ಸೇರಿ ಹಲವು ಮಹತ್ವದ ವಿಚಾರದ ಕುರಿತು ಚರ್ಚೆಗಳು ನಡೆಯಲಿವೆ.

ದಾವಣಗೆರೆ ಜಿಲ್ಲೆಯ ಸುದ್ದಿಗಳಿಗೆ ದಾವಣಗೆರೆ ಲೈವ್.ಕಾಂಗೆ ಭೇಟಿ ನೀಡಿ

English Summary: valmiki jatre 2023 cm bommai Visit. Davangere, Harihara, Davangere live. Valmiki Jatre, Rajanahalli, Valmiki Gurupeeth, Davangere News.

 

 

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ದಾವಣಗೆರೆಲೈವ್‌ gmail

davangere.news@gmail.com

» Whatsapp Number

95903247228

TAGGED:davangereDavangere live. Valmiki JatreDavangere newshariharaRajanahalliValmiki Gurupeethದಾವಣಗೆರೆದಾವಣಗೆರೆ ಲೈವ್. ವಾಲ್ಮೀಕಿ ಜಾತ್ರೆದಾವಣಗೆರೆ ಸುದ್ದಿಗಳುರಾಜನಹಳ್ಳಿವಾಲ್ಮೀಕಿ ಗುರುಪೀಠಹರಿಹರ
Share This Article
Facebook Whatsapp Whatsapp Email Print
Davanagere Live's avatar
ByDavanagere Live
Follow:
ದಾವಣಗೆರೆಲೈವ್‌.ಕಾಂ ಕನ್ನಡ ಆನ್‌ಲೈನ್ ನ್ಯೂಸ್ ಪೋರ್ಟಲ್‌ನ ಗುರಿ, ಸ್ಥಳೀಯ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಬೆಣ್ಣೆ ನಗರಿ ದಾವಣಗೆರೆ ಜನರಿಗೆ ತಲುಪಿಸುವುದು. ಸ್ಥಳೀಯ ಮತ್ತು ಮಾಹಿತಿಪೂರ್ಣ ಸುದ್ದಿಗಳಿಗೆ ಮೊದಲ ಆದ್ಯತೆ ನೀಡುತ್ತಾ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿಗಳ ಜತೆಗೆ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿಯನ್ನು ಒದಗಿಸುವುದು ನಮ್ಮ ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆಗಳಿಗಾಗಿ ವಾಟ್ಸಾಪ್‌ನಲ್ಲಿ ಸಂಪರ್ಕಿಸಿ. ನಿಮ್ಮೂರಿನ ಸುದ್ದಿಗಳಿದ್ದರೆ ಇಮೇಲ್‌ ಮಾಡಿ. davanagarelive@gmail.com ಅಥವಾ davanagerelive.news@gmail.com
Previous Article Davanagere dcrb bs basavaraj transfer chitradurga ಖಡಕ್ ಆಫೀಸರ್ ಡಿಸಿಆರ್ ಬಿ ಬಿ.ಎಸ್.ಬಸವರಾಜ್ ಕೋಟೆನಾಡಿಗೆ ವರ್ಗ
Next Article Honnali Shantanagowda Jatre ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಮಾಯಾಂಬಿಕಾ ದೇವಿ ಅಡ್ಡಪಲ್ಲಕ್ಕಿ ಮಹೋತ್ಸವ: ಮಾಜಿ ಶಾಸಕ ಶಾಂತನಗೌಡ ಭಾಗಿ
Leave a Comment

Leave a Reply Cancel reply

Your email address will not be published. Required fields are marked *

Gravatar profile

© 2025 Davangere Live. Newbie Techy All Rights Reserved.
Welcome Back!

Sign in to your account

Username or Email Address
Password

Lost your password?