ದಾವಣಗೆರೆ: ಮೈಸೂರಿನ ಜೆ.ಎಸ್.ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಹಾಗೂ ಜೆ.ಎ¸.ïಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯದಿಂದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿಕಲಚೇತನ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸುಗಳನ್ನು ನಡೆಸಲಾಗುವುದು.’
ಜಿಲ್ಲೆಯ ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಆರ್ಕಿಟೆಕ್ಚರ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್, ಇಂಜಿನಿಯರಿAಗ್ ಮತ್ತು ಅನುದಾನ ರಹಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಜ್ಯೂಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಕಂಪ್ಯೂಟರ್ ಅಪ್ಲಿಕೇಷನ್ಸ್ , ಅಪರೆಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸುಗಳನ್ನು ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ. ಸಂ : 0821-2548315, 3548316ಗೆ ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳಾದ ಡಾ. ಕೆ.ಕೆ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ದಾವಣಗೆರೆಲೈವ್ gmail
» Whatsapp Number
95903247228