ಪೆನ್ಸಿಲ್ವೇನಿಯಾ: ಪೆನ್ಸಿಲ್ವೇನಿಯಾದ ಕನ್ವೆನ್ಷನ್ ಸೆಂಟರ್‌ನಲ್ಲಿ ಅಮೆರಿಕನ್ನಡ ಕೂಟಗಳ ಒಕ್ಕೂಟ ( AKKA ) ನಡೆಯುತ್ತಿರುವ ರಜತ ಮಹೋತ್ಸವದ ವಿಶ್ವ ಕನ್ನಡ ಸಮ್ಮೇಳನ ಅತ್ಯಂತ ವಿಜೃಂಭಣೆಯಿಂದ ಪ್ರಾರಂಭವಾಗಿದೆ.
ಕನ್ನಡ ನಾಡು-ನುಡಿ, ಕಲೆ, ಸಂಸ್ಕೃತಿ, ಪರಂಪರೆ ಮತ್ತು ಉದ್ಯಮ ರಂಗದ ವೈಭವವನ್ನು ಜಾಗತಿಕ ಮಟ್ಟದಲ್ಲಿ ಅನಾವರಣಗೊಳಿಸಲು ಸಾವಿರಾರು ಕನ್ನಡಿಗರು ಒಂದೆಡೆ ಸೇರಿದ್ದಾರೆ.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಗಣ್ಯರ ಸಾನ್ನಿಧ್ಯ ಮತ್ತು ಉದ್ಘಾಟನೆ:
ಸರ್ವತ್ರ ಪೂಜನೀಯ ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು . ಆದಿಚುಂಚನಗಿರಿ ಮಹಾಸಂಸ್ಥಾನದ ಪರಮ ಪೂಜ್ಯ ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳು , ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ , ರಾಜ್ಯ ಸಚಿವ ಶಿವರಾಜ ತಂಗಡಗಿ , ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಭೋಜೇಗೌಡರವರು
ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು , ಸಾ.ರಾ. ಮಹೇಶ್ ಹಾಗೂ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ, ಸಾಂಸ್ಕೃತಿಕ ಗಣ್ಯರು ಭಾಗವಹಿಸಿ ಶುಭ ಕೋರಿದರು.
ವಿಶ್ವದಾದ್ಯಂತ ಇರುವ ಕನ್ನಡಿಗರನ್ನು ಒಂದೇ ವೇದಿಕೆಯಲ್ಲಿ ಬೆಸೆಯುವ ಈ ಮಹೋತ್ಸವವು ಕನ್ನಡದ ಸಂಸ್ಕೃತಿ ಮತ್ತು ಹಿರಿಮೆಯನ್ನು ಜಾಗತಿಕವಾಗಿ ಎತ್ತಿಹಿಡಿಯುತ್ತಿದೆ.
- AKKA World Kannada Conference
- HD Kumaraswamy
- Kannada Cultural Event USA
- Nirmalanandanatha Swamiji
- NRI Kannadigas
- Pennsylvania Convention Center
- Silver Jubilee AKKA 2024
- Taralabalu Swamiji
- Yaduveer Wadiyar
- ಅಕ್ಕ ವಿಶ್ವ ಕನ್ನಡ ಸಮ್ಮೇಳನ
- ಅನಿವಾಸಿ ಕನ್ನಡಿಗರು
- ಅಮೆರಿಕನ್ನಡ ಕೂಟಗಳ ಒಕ್ಕೂಟ
- ಎಚ್ ಡಿ ಕುಮಾರಸ್ವಾಮಿ
- ತರಳಬಾಳು ಶ್ರೀಗಳು
- ನಿರ್ಮಲಾನಂದನಾಥ ಸ್ವಾಮೀಜಿ
- ಪೆನ್ಸಿಲ್ವೇನಿಯಾ ಕನ್ವೆನ್ಷನ್ ಸೆಂಟರ್
- ಯದುವೀರ್ ಒಡೆಯರ್
- ರಜತ ಮಹೋತ್ಸವ ಸಮ್ಮೇಳನ
Leave a comment