Home Daily News ಅಂಗವಿಕಲ ವಿದ್ಯಾರ್ಥಿಗಳಿಗೆ ಇಲ್ಲಿದೆ ಅವಕಾಶ
Daily News

ಅಂಗವಿಕಲ ವಿದ್ಯಾರ್ಥಿಗಳಿಗೆ ಇಲ್ಲಿದೆ ಅವಕಾಶ

Share
Application Invitation Davangere News
Share

ದಾವಣಗೆರೆ: ಮೈಸೂರಿನ ಜೆ.ಎಸ್.ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಹಾಗೂ ಜೆ.ಎ¸.ï‌ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯದಿಂದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿಕಲಚೇತನ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸುಗಳನ್ನು ನಡೆಸಲಾಗುವುದು.’

ಜಿಲ್ಲೆಯ ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಆರ್ಕಿಟೆಕ್ಚರ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್, ಇಂಜಿನಿಯರಿAಗ್ ಮತ್ತು ಅನುದಾನ ರಹಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಜ್ಯೂಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಕಂಪ್ಯೂಟರ್ ಅಪ್ಲಿಕೇಷನ್ಸ್ , ಅಪರೆಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸುಗಳನ್ನು ನಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂ. ಸಂ : 0821-2548315, 3548316ಗೆ ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳಾದ ಡಾ. ಕೆ.ಕೆ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *

Related Articles
Protest demanding that B.H. Veerabhadrappa be given a seat in the Legislative Council
Daily News

ಬಿ.ಎಚ್. ವೀರಭದ್ರಪ್ಪ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ದಾವಣಗೆರೆ: ಕಾಗ್ರೇಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಬಿ. ಎಚ್. ವೀರಭದ್ರಪ್ಪ ಅವರಿಗೆ ವಿಧಾನ...

Davanagere assembly elections excise department fake liquor
Daily News

ಕದ್ದು ಮದ್ಯ ಮಾರಾಟ ಮಾಡಿದರೆ ಹುಷಾರ್; ಅಬಕಾರಿ ಇಲಾಖೆ ಖಡಕ್ ವಾರ್ನಿಂಗ್

ದಾವಣಗೆರೆ: 2023 ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಏಪ್ರಿಲ್ ಅಥವಾ ಮೇ ತಿಂಗಳುಗಳಲ್ಲಿ ನಡೆಯಲಿದ್ದು, ಚುನಾವಣಾ...

government employee strike 2023 karnataka
Daily News

ಸರಕಾರಿ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ನಿವೃತ್ತ ಪರಿಸರ ಅಧಿಕಾರಿ ಕೊಟ್ರೇಶ್ ಬೆಂಬಲ

ದಾವಣಗೆರೆ : ಏಳನೇ ವೇತನ ಆಯೋಗ ಜಾರಿ ಬರಲು ಸರಕಾರಿ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ನಿವೃತ್ತ...

Shahaji Tomb, Channagiri Fort, Channagiri, Protest, Davangere News, Davangere Live,
Daily News

ಒನಕೆ ಓಬವ್ವ, ಚನ್ನಗಿರಿ ಕೋಟೆ ಪ್ರಗತಿಗೆ ಆಗ್ರಹ; ಹಷಾಜಿ ಸಮಾಧಿ ಅಭಿವೃದ್ಧಿಗೆ ಮೀಸಲಿಟ್ಟ ಹಣ ವಾಪಸ್ ಪಡೆಯಲು ಒತ್ತಾಯ

ಚನ್ನಗಿರಿ: ಚನ್ನಗಿರಿ ತಾಲೂಕಿನ ಹೊದಿಗೆರೆಯಲ್ಲಿರುವ ಮರಾಠ ದೊರೆ ಷಹಜಿ ಮಹಾರಾಜರ ಸಮಾಧಿ ಸ್ಥಳದ ಅಭಿವೃದ್ಧಿಗೆ ಮುಖ್ಯಮಂತ್ರಿ...