Davangere News Today | Kannada News
ಹೊನ್ನಾಳಿ : ಪಟ್ಟಣದ ಶಾಸಕ ರೇಣುಕಾಚಾರ್ಯ ಅವರ ಭಾವಚಿತ್ರ ಅರಳಿಮರದ ಎಲೆಯಲ್ಲಿ ಮೂಡಿದೆ.
ಸಾಮಾನ್ಯವಾಗಿ ಶಾಸಕ ರೇಣುಕಾಚಾರ್ಯ ಸದಾ ಸುದ್ದಿಯಲ್ಲಿದ್ದು ದಿನದಿಂದ ದಿನಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಪ್ರಚಾರ ಪಡೆಯುತ್ತಿರುತ್ತಾರೆ. ಅಂತೆಯೇ ಈಗ ಎಲೆಯಲ್ಲಿ ರೇಣುಕಾಚಾರ್ಯ ಚಿತ್ರವನ್ನು ರಾಣೇಬೆನ್ನೂರು ಪಟ್ಟಣದ ಶಮಂತ್ ಆಚಾರ್ಯ ಎಂಬುವರು ಬಿಡಿಸಿದ್ದು, ಈ ಚಿತ್ರ ಸಖತ್ ವೈರಲ್ ಆಗಿದೆ.
ಇವರು ಅರಳಿ ಮರದ ಎಲೆಯಲ್ಲಿ ಶಾಸಕ ರೇಣುಕಾಚಾರ್ಯ ಭಾವಚಿತ್ರ ಬಿಡಿಸುವ ಮೂಲಕ ಅಭಿಮಾನ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಶಾಸಕ ರೇಣುಕಾಚಾರ್ಯ ನಿಮ್ಮ ಈ ಪ್ರೀತಿಗೆ ನಾನು ಸದಾ ಚಿರ ಋಣಿ ಎಂದು ಪ್ರೀತಿ ತೋರಿಸುತ್ತಿದ್ದಾರೆ.
https://www.instagram.com/reel/Cn9yBFDjmJG/?igshid=OGQ2MjdiOTE=
English Summary: arali mara mp renukacharya painting. Davangere Live, Davangere News, Honnalli News.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ದಾವಣಗೆರೆಲೈವ್ gmail
» Whatsapp Number
95903247228