Home Crime News ಕಳ್ಳತನ ಆರೋಪ; ಮರಕ್ಕೆ ಕಟ್ಟಿ ಗುಪ್ತಾಂಗಕ್ಕೆ ಇರುವೆ ಬಿಟ್ಟು ಚಿತ್ರಹಿಂಸೆ, ದಾವಣಗೆರೆಯಲ್ಲಿ ಅಮಾನವೀಯ ಘಟನೆ ‌!
Crime News

ಕಳ್ಳತನ ಆರೋಪ; ಮರಕ್ಕೆ ಕಟ್ಟಿ ಗುಪ್ತಾಂಗಕ್ಕೆ ಇರುವೆ ಬಿಟ್ಟು ಚಿತ್ರಹಿಂಸೆ, ದಾವಣಗೆರೆಯಲ್ಲಿ ಅಮಾನವೀಯ ಘಟನೆ ‌!

Share
Share

ದಾವಣಗೆರೆ: ಚನ್ನಗಿರಿ ತಾಲೂಕಿನ ನಲ್ಲೂರು ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ ಅಮಾನವೀಯ ಘಟನೆ ನಡೆದಿರುವ ಬಗ್ಗೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿ ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಆರೋಪ ಕೇಳಿ ಬಂದಿದೆ.

ಏಪ್ರಿಲ್​ 4ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಿತ್ರಹಿಂಸೆ ನೀಡಿರುವ ವೀಡಿಯೊ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರು ಒಟ್ಟು 9 ಜನರ ವಿರುದ್ಧ ಎಫ್​ಐಆರ್​ ದಾಖಲಿಸಿದ್ದು, ಸುಭಾಷ್​ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ. ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಹಕ್ಕಿಪಿಕ್ಕಿ ಸಮುದಾಯದ ಬಾಲಕರ ಮೇಲೆ ಅದೇ ಜನಾಂಗದ ಹತ್ತು ಯುವಕರು ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ.

 

Share

Leave a comment

Leave a Reply

Your email address will not be published. Required fields are marked *

Related Articles
kabul-style-incident-channagiri
Crime News

ಅನೈತಿಕ ಸಂಬಂಧದ ಶಂಕೆ; ಮುಸ್ಲಿಂ ಮಹಿಳೆ ಮೇಲೆ ಸಾಮೂಹಿಕ ಹಲ್ಲೆ: ಕಾಬೂಲ್‌ ಮಾದರಿ ಕೃತ್ಯ- ವಾಸ್ತವ ಸಂಗತಿ ಏನು?

ದಾವಣಗೆರೆ, ಏಪ್ರಿಲ್ 15, 2025: ಅನೈತಿಕ ಸಂಬಂಧದ ಕಾರಣ ಮುಸ್ಲಿಂ ಸಮುದಾಯದ ಮಹಿಳೆ ಮೇಲೆ ಆಕೆಯ...

davanagere-crime-news-high
Crime News

ದಾವಣಗೆರೆ ಜಿಲ್ಲೆಯಲ್ಲಿ ಹೆಚ್ಚಿದ ಅಪರಾಧ ಪ್ರಕರಣ: ಈಗ ಮತ್ತೆ 15.35 ಲಕ್ಷ ಮೌಲ್ಯದ ಚಿನ್ನಾಭರಣ ಕಳವು !

ದಾವಣಗೆರೆ: ವಾಣಿಜ್ಯ ನಗರಿ ದಾವಣಗೆರೆಯಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಕಳೆದ ಕೆಲ...

davanagere bust accident
Crime News

ದಾವಣಗೆರೆ ಬಳಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ತಪ್ಪಿದ ದೊಡ್ಡ ದುರಂತ

Davanagere News Today | Davanagere Accident News ದಾವಣಗೆರೆ ನಗರದ ಹೊರವಲಯದ ಬೇತೂರ ರಸ್ತೆಯಲ್ಲಿ...

Crime News

ಬೈಕ್‌ನಿಂದ ಬಿದ್ದು ಚನ್ನಗಿರಿ ಯುವಕ ಸಾವು

ದಾವಣಗೆರೆ: ಹೊನ್ನಾಳಿ ತಾಲ್ಲೂಕಿನ ಕುಂದೂರು–ನೆಲಹೊನ್ನೆ ತಾಂಡಾದ ನಡುವೆ ಶುಕ್ರವಾರ ಬೈಕ್‌ನಿಂದ ಬಿದ್ದು ಯುವಕರೊಬ್ಬರು ಮೃತಪಟ್ಟಿದ್ದಾರೆ. ಚನ್ನಗಿರಿ...