Home Yogi G H
Written by

107 Articles
ಗ್ರಾಮೀಣ
ದಾವಣಗೆರೆ

ಗ್ರಾಮೀಣ ಭಾಗಗಳಲ್ಲಿ ಹೃದ್ರೋಗ ಸೇರಿದಂತೆ ಜೀವನಶೈಲಿ ಕಾಯಿಲೆಗಳು ಹೆಚ್ಚುತ್ತಿರುವುದು ಆತಂಕಕಾರಿ: ಡಾ. ಟಿ. ಜಿ. ರವಿಕುಮಾರ್

ದಾವಣಗೆರೆ: ನಲ್ಕುಂದ ಗ್ರಾಮದಲ್ಲಿ ಸಂತೋಷ್ ಕುಮಾರ್ ಅವರ ಸಹಕಾರದೊಂದಿಗೆ ಪ್ರೀತಿ ಆರೈಕೆ ಟ್ರಸ್ಟ್ ಹಾಗೂ ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ದಾವಣಗೆರೆಯ ಆರೈಕೆ...

ಭದ್ರಾ ಜಲಾಶಯ
Homeದಾವಣಗೆರೆ

ಚಿತ್ರದುರ್ಗಕ್ಕೆ ಹರಿಯಲಿದೆ ‘ಭದ್ರೆ’: ಸೆ.6ರಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಚಿತ್ರದುರ್ಗಕ್ಕೆ ಭದ್ರಾ ನೀರು ಹರಿಸಲು ನಿಗಮ ಮುಹೂರ್ತ ಫಿಕ್ಸ್!

ದಾವಣಗೆರೆ: ವಿಶ್ವೇಶ್ವರಯ್ಯ ಜಲ ನಿಗಮವು ಸರ್ಕಾರದ ಆದೇಶದನ್ವಯ ಸೆ.6ರಿಂದ ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದೆ. ದಾವಣಗೆರೆ ಜಿಲ್ಲೆಯ ರೈತರು ನೀರು ಹರಿಸುವಂತೆ ಒತ್ತಾಯಿಸಿದ್ದರೂ...

ಅಡಿಕೆ
ಅಡಿಕೆ ರೇಟ್ಚನ್ನಗಿರಿದಾವಣಗೆರೆ

ದಾವಣಗೆರೆಯಲ್ಲಿ ಹಸಿ ಅಡಿಕೆ, ಚನ್ನಗಿರಿಯ ಅಡಿಕೆ ಮಾರುಕಟ್ಟೆಯ ಇಂದಿನ ಧಾರಣೆ ಎಷ್ಟು: ಕಂಪ್ಲೀಟ್ ಡೀಟೈಲ್ಸ್

ದಾವಣಗೆರೆ: ಚನ್ನಗಿರಿ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆಯಲ್ಲಿ ಅಲ್ಪ ಪ್ರಮಾಣದ ಕುಸಿತ ಕಂಡು ಬಂದಿದೆ. ರಾಜ್ಯ ಸರ್ಕಾರವು ಗುಟ್ಕಾ ನಿಷೇಧ ಗುಮ್ಮ ಬಿಟ್ಟ ಬೆನ್ನಲ್ಲೇ ಅಡಿಕೆ ಧಾರಣೆ ಸುಮಾರು ನಾಲ್ಕರಿಂದ ಐದು...

ಸಿರಿಗೆರೆ
ದಾವಣಗೆರೆ

ನ್ಯೂಜೆರ್ಸಿಯಲ್ಲಿ ಸಿರಿಗೆರೆ ಶ್ರೀಗಳಿಗೆ ಭಕ್ತಿಪೂರ್ವಕ ಪಾದಪೂಜೆ: ರಘುಕುಮಾರ್ – ರಂಜಿತಾ ಎಸ್.ಆರ್. ನಿವಾಸದಲ್ಲಿ ದಂಪತಿಯಿಂದ ಭಕ್ತಿಪೂರ್ವಕ ಸೇವೆ, ನೂರಾರು ಭಕ್ತರ ಭಾಗಿ

ನ್ಯೂಜೆರ್ಜಿ: ಸರ್ವತ್ರ ಪೂಜನೀಯ ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನ್ಯೂಜೆರ್ಸಿಯಲ್ಲಿ ಭಕ್ತಿಪೂರ್ವಕ ಕಾರ್ಯಕ್ರಮ ನಡೆಯಿತು. ಬೀರೂರಿನ ಹೆಸರಾಂತ ಉದ್ಯಮಿ ಶ್ರೀ ಆರ್.ವಿ....

ಒಕ್ಕಲಿಗ
ದಾವಣಗೆರೆ

ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ: ಸೆಪ್ಟೆಂಬರ್ 30 ಕೊನೆಯ ದಿನ

ದಾವಣಗೆರೆ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2026-27ನೇ ಸಾಲಿನ ವಿವಿಧ ಸಾಲ ಹಾಗೂ ಸಹಾಯಧನ ಸೌಲಭ್ಯ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ...

ವೀರಶೈವ
ದಾವಣಗೆರೆ

ವೀರಶೈವ – ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ: ಸೆ.30 ಕೊನೆಯ ದಿನ

ಬೆಂಗಳೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನಲ್ಲಿ ಸಮುದಾಯದ ಜನರ (ಪ್ರವರ್ಗ-3ಬಿ) ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ...

ದಾವಣಗೆರೆ
ದಾವಣಗೆರೆ

‘ಬಳ್ಳಾರಿ ಚಲೋ’ 4ನೇ ದಿನದ ಪಾದಯಾತ್ರೆಗೆ ದಾವಣಗೆರೆ ದಕ್ಷಿಣದಿಂದ ಬಿಜೆಪಿ ಮುಖಂಡರು, ಕಾರ್ಯಕರ್ತರು

ದಾವಣಗೆರೆ: ಕಾಂಗ್ರೆಸ್‌ ಸರ್ಕಾರದ ಸಾಲು ಸಾಲು ವೈಫಲ್ಯಗಳು ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಬೃಹತ್ ಪಾದಯಾತ್ರೆಯ 4ನೇ ದಿನದ ಕಾರ್ಯಕ್ರಮಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ...

ಭದ್ರಾ ಡ್ಯಾಂ
Homeದಾವಣಗೆರೆ

ಭದ್ರಾ ಜಲಾಶಯ ಭರ್ತಿಗೆ ಇನ್ನು 7.4 ಅಡಿ ಬಾಕಿ; ಸಿಇಸಿ ಸಭೆ ವಿಳಂಬಕ್ಕೆ ರೈತರು ಕೆಂಡ!

ದಾವಣಗೆರೆ: ಭದ್ರಾ ಜಲಾನಯನ ಪ್ರದೇಶ ಮತ್ತು ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದ್ದು. ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣದಲ್ಲಿ ಕಡಿಮೆಯಾಗಿದೆ. ಡ್ಯಾಂಗೆ ಬರುತ್ತಿರುವ ಒಳಹರಿವಿನ ಪ್ರಮಾಣವೂ ಕಡಿಮೆಯಾಗಿದೆ. ಒಂದೂವರೆ ಸಾವಿರ ಕ್ಯೂಸೆಕ್ ನೀರು...

ದಾವಣಗೆರೆ
ದಾವಣಗೆರೆ

ದಾವಣಗೆರೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ಮಂಗಳ ಗೌರಿ ಪೂಜೆ: 11 ಮುತ್ತೈದೆಯರಿಗೆ ಬಾಗೀನ ಸಮರ್ಪಣೆ

ದಾವಣಗೆರೆ: ನಗರದ ಕೆ. ಬಿ. ಬಡಾವಣೆಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪವಿತ್ರ ಮಂಗಳ ಗೌರಿ ಹಬ್ಬವನ್ನು ವಿಶೇಷ ಪೂಜೆ ಸಲ್ಲಿಸಿ ಶ್ರದ್ಧೆ ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು. ನಾಡಿನ ಒಳಿತಿಗಾಗಿ ಪ್ರಾರ್ಥಿಸಲಾಯಿತು. ಬಿಜೆಪಿ...

ಫಾಲೋ
ಮಾಡಿ