ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷನಾಗಿ ಸುದೀರ್ಘ 13 ವರ್ಷಗಳ ಕಾಲ ಸೇವೆ ಸಲ್ಲಿಸುವ ಅವಕಾಶವನ್ನು ನನಗೆ ನೀಡಿದ ಹಾಗೂ ಈ ಅವಧಿಯುದ್ದಕ್ಕೂ ಪಕ್ಷದ ಸಂಘಟನೆಗಾಗಿ ನನಗೆ ನಿರಂತರ ಬೆಂಬಲ,...
ByYogi G HSeptember 13, 2026ದಾವಣಗೆರೆ: ನಗರದ ಕಲ್ಲೇಶ್ವರ ಮಿಲ್ ಆವರಣದಲ್ಲಿ ಲಿಂಗೈಕ್ಯರಾದ ಡಾ. ಶಾಮನೂರು ಶಿವಶಂಕರಪ್ಪ ಅಪ್ಪಾಜಿ ಅವರ ಸ್ಮರಣಾರ್ಥ ಸಮಾಧಿ ಸ್ಥಳವನ್ನು ನಿರ್ಮಿಸುವುದಕ್ಕೆ ಭೂಮಿಪೂಜೆಯನ್ನು ಶಾಸಕ ಸಮರ್ಥ್ ಶಾಮನೂರು ನೆರವೇರಿಸಿದರು. ಪೂಜಾ ಕೈಂಕರ್ಯಗಳ ನಂತರ...
ByYogi G HSeptember 13, 2026ದಾವಣಗೆರೆ: ದಾವಣಗೆರೆ ಮತ್ತು ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯು ಇಂದು ದಾವಣಗೆರೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್.ಎಸ್. ಮಲ್ಲಿಕಾರ್ಜುನ್...
ByYogi G HSeptember 12, 2026ದಾವಣಗೆರೆ:ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಆ್ಯಂಟನಿ ಜಾನ್. ಜೆ.ಕೆ ಅವರು ನೂತನವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿಯವರೆಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ.ಎಸ್. ಕೌಲಾಪೂರೆ ರವರು ವರ್ಗಾವಣೆಗೊಂಡಿದ್ದರಿಂದ, ತೆರವಾದ ಸ್ಥಾನಕ್ಕೆ ಆ್ಯಂಟನಿ ಜಾನ್. ಜೆ.ಕೆ ರವರನ್ನು ನೇಮಕಗೊಳಿಸಿ ಸರ್ಕಾರ ಆದೇಶಿಸಿತ್ತು. ಸರ್ಕಾರಿ ಇಲಾಖೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಸಾರ್ವಜನಿಕರ ಕುಂದುಕೊರತೆಗಳು, ಸರ್ಕಾರಿ ಕಚೇರಿಗಳಲ್ಲಿ ಕೆಲಸ-ಕಾರ್ಯಗಳ ವಿಳಂಬ ಹಾಗೂ...
ByYogi G HSeptember 11, 2026ದಾವಣಗೆರೆ: ಸೆಪ್ಟೆಂಬರ್ 14, 16 ಮತ್ತು 18 ರಂದು ಶ್ರೀ ಗಣೇಶ ವಿಗ್ರಹಗಳ ತಾತ್ಕಾಲಿಕ ವಿಸರ್ಜನಾ ವ್ಯವಸ್ಥೆಗೆ ಸ್ಥಳ ನಿಗದಿಪಡಿಸಲಾಗಿದೆ. ಟ್ರ‍್ಯಾಕ್ಟರ್ ನಿಲುಗಡೆ ಸ್ಥಳ: ವಾರ್ಡ್ ಸಂಖ್ಯೆ 6 ಹಗೆದಿಬ್ಬ ವೃತ್ತ,...
ByYogi G HSeptember 11, 2026ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಐದು ದಿನಗಳ ಬ್ಯಾಕಿಂಗ್ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ಬ್ಯಾಂಕ್ ಉದ್ಯೋಗಿಗಳು ಮುಷ್ಕರ ನಡೆಸಿದರು. ಬ್ಯಾಂಕ್ ನೌಕರರ ದಶಕಗಳ ಬೇಡಿಕೆಯಾದ 5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆಯನ್ನು...
ByYogi G HSeptember 11, 2026ದಾವಣಗೆರೆ: ಅಧಿಕಾರದ ಉನ್ನತ ಸ್ಥಾನದಲ್ಲಿದ್ದರೂ ಸಾಮಾನ್ಯರೊಂದಿಗೆ ಬೆರೆತು, ಅವರೊಂದಿಗೆ ಕುಳಿತು ಊಟ ಮಾಡುವ ಸರಳತೆ ರಾಜಕಾರಣದಲ್ಲಿ ಅಪರೂಪ. ಅಂತಹ ಅಪರೂಪದ ಕ್ಷಣಕ್ಕೆ ವಿಧಾನಸೌಧ ಸಾಕ್ಷಿಯಾಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ...
ByYogi G HSeptember 10, 2026ದಾವಣಗೆರೆ: ಗಣೇಶೋತ್ಸವವು ಭಾರತೀಯ ಸಂಸ್ಕೃತಿ ಮತ್ತು ಏಕತೆಯ ಪ್ರತೀಕವಾಗಿದ್ದು, ಪ್ರತಿಯೊಬ್ಬರೂ ಶಾಂತಿ ಹಾಗೂ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಎಚ್. ಟಿ. ಹೇಳಿದರು. ನಗರದ ಜಿಲ್ಲಾಧಿಕಾರಿ...
ByYogi G HSeptember 10, 2026ದಾವಣಗೆರೆ: ಗಣೇಶ ಹಬ್ಬಗಳಲ್ಲಿ ಅನಗತ್ಯ ಗಲಾಟೆ ಹಾಗೂ ರಾತ್ರಿ ವೇಳೆಯ ಅತಿಯಾದ ಶಬ್ದ ಸಂಸ್ಕೃತಿಯಲ್ಲ. ನಾಡಿನ ಸಂಸ್ಕೃತಿಯನ್ನು ಎತ್ತಿಹಿಡಿಯುವ ಕಲಾತಂಡಗಳಿಗೆ ಆದ್ಯತೆ ನೀಡಲಾಗುವುದು. ಆಯೋಜಕರು ಒಂದು ವಾರ ಮುಂಚಿತವಾಗಿ ಮನವಿ ಸಲ್ಲಿಸಿದರೆ,...
ByYogi G HSeptember 10, 2026Excepteur sint occaecat cupidatat non proident