ದಾವಣಗೆರೆ

104 Articles
ದಾವಣಗೆರೆ
ದಾವಣಗೆರೆ

ದಾವಣಗೆರೆ: ಕರಡು ಮತದಾರರ ಪಟ್ಟಿಯಿಂದ ಹೊರಗುಳಿದ 7,086 ಜನರಿಗೆ ನೋಟಿಸ್‌!

ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ  ಸಮಗ್ರ ಪರಿಷ್ಕರಣೆ-2026 (SIR) ಪ್ರಕ್ರಿಯೆ ನಡೆದಿದ್ದು, ಕರಡು ಮತದಾರರ ಪಟ್ಟಿಯಿಂದ ಹೊರಗುಳಿದ 7086 ಮತದಾರರಿಗೆ ನೋಟಿಸ್‌ ಜಾರಿಗೊಳಿಸಿದ್ದು, ವಿಚಾರಣೆಗಳು...

ಶಿವಗಂಗಾ ಬಸವರಾಜ್
ದಾವಣಗೆರೆ

ರಾಜಕೀಯಕ್ಕೆ ಯಾಕೆ ಬಂದೆಯೆಂದು ಬೇಸರವಾಗುತಿದೆ, ಹಿರಿಯ ಶಾಸಕರ ಪದ ಬಳಕೆ ನೋವು ತಂದಿದೆ: ಶಿವಗಂಗಾ ಬಸವರಾಜ್!

ದಾವಣಗೆರೆ: ನಾನು ರಾಜಕೀಯಕ್ಕೆ ಯಾಕೆ ಬಂದೆ ಎಂದು ಬೇಸರವಾಗುತ್ತಿದೆ. ಹಿರಿಯ ಶಾಸಕರ ಪದ ಬಳಕೆ ನೋವು ತಂದಿದೆ. ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಹಾಗೂ ಬಿಜೆಪಿ ಶಾಸಕ ಬಿ. ಪಿ. ಹರೀಶ್...

ಶಿವಗಂಗಾ ಬಸವರಾಜ್
ಚನ್ನಗಿರಿದಾವಣಗೆರೆ

ಹಿರಿಯ ನಾಯಕರಿಂದಲೇ ಕೀಳುಮಟ್ಟದ ಪದಗಳ ಬಳಕೆ: ಸಮಾಜಕ್ಕೆ ನಾವೇನು ಸಂದೇಶ ನೀಡಬೇಕು? ಶಿವಗಂಗಾ ಬಸವರಾಜ್

ದಾವಣಗೆರೆ: ಏನ್ ಪದಗಳವು. ವರ್ಣಿಸಿ ವರ್ಣಿಸಿ ಮಾಧ್ಯಮದವರ ಬೈಯಬೇಕು. ನಾವು ಅದನ್ನೇ ಕಲಿತರೆ ಹೇಗಾಗುತ್ತೆ. ಸೀನಿಯರ್ ಹೇಳಿರುವ ಪದಗಳು ಏನವು? ನಾವು ಸೀನಿಯರ್ ನೋಡಿ ಇಂಥದ್ದೇ ಕಲಿತರೇ ಹೇಗೆ? ಎಂದು ಚನ್ನಗಿರಿ...

ದಾವಣಗೆರೆ
ದಾವಣಗೆರೆ

ದಾವಣಗೆರೆ ನೂತನ ಸಿಇಒ ಆಗಿ ಸಾಹಿತ್ಯ ಎಂ. ಆಲದಕಟ್ಟೆ ಅಧಿಕಾರ ಸ್ವೀಕಾರ: ಅಧಿಕಾರಿಗಳಿಗೆ ಖಡಕ್ ಆಗಿ ಹೇಳಿದ್ದೇನು?

ದಾವಣಗೆರೆ: ದಾವಣಗೆರೆ ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸಾಹಿತ್ಯ ಎಂ. ಆಲದಕಟ್ಟೆ ಅವರು ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು...

ಎಸ್. ಎಸ್. ಮಲ್ಲಿಕಾರ್ಜುನ್
ದಾವಣಗೆರೆ

ಛೇ… ಸಚಿವರ ಬಾಯಲ್ಲಿ ಇಂಥ ಮಾತು ಬರೋದಾ? ಹರಿಹರ ಬಿಜೆಪಿ ಶಾಸಕ ಬಿ. ಪಿ. ಹರೀಶ್ ವಿರುದ್ಧ ಎಸ್. ಎಸ್. ಮಲ್ಲಿಕಾರ್ಜುನ್ ಆಕ್ಷೇಪಾರ್ಹ ಪದ ಬಳಸಿ ಕೆಂಡ!

ದಾವಣಗೆರೆ: ಅವನ್ಯಾವನಿಗೋ ಅಣ್ಣ ಅಂತೀಯಾ, ನಿನ್ನ ಸ್ವಂತ ಅಣ್ಣನಿಗೆ ಅಣ್ಣ ಎಂದು ಹೇಳುತ್ತೀಯಾ. ಹೋಗು ಹೋಗು ಎಂದು ರೈತರೊಬ್ಬರಿಗೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಕಿಡಿಕಾರಿದರದಲ್ಲದೇ ಹರಿಹರ ಬಿಜೆಪಿ ಶಾಸಕ...

ದಾವಣಗೆರೆ
ದಾವಣಗೆರೆ

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ – ಸ್ವತ್ತು ತಿದ್ದುಪಡಿಗೆ ಖಾತೆದಾರರ ಅಲೆದಾಟ ತಪ್ಪಿಸಿ: ಎಂ. ಜಿ. ಶ್ರೀಕಾಂತ್ ಒತ್ತಾಯ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ-ಸ್ವತ್ತು ತಿದ್ದುಪಡಿಗೆ ಖಾತೆದಾರರು ಅಲೆದಾಡುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಂಡು ಸಮಸ್ಯೆ ಪರಿಹರಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ಎಂ. ಜಿ. ಶ್ರೀಕಾಂತ್ ಒತ್ತಾಯಿಸಿದ್ದಾರೆ. ಮಹಾನಗರ...

ದಾವಣಗೆರೆ
ದಾವಣಗೆರೆ

ದಾವಣಗೆರೆ ಜನತೆಗೆ ಶಾಕ್: ಸೆಪ್ಟೆಂಬರ್ 9 ಮತ್ತು 10ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ!

ದಾವಣಗೆರೆ: ದಾವಣಗೆರೆ ನಗರಕ್ಕೆ ಕುಡಿಯುವ ನೀರಿನ ಸರಬರಾಜಿನಲ್ಲಿ ಎರಡು ದಿನಗಳ ಕಾಲ ವ್ಯತ್ಯಯ ಉಂಟಾಗಲಿದೆ.  60+40ಎಂ.ಎಲ್.ಡಿ ಬಾತಿ ನೀರು ಶುದ್ದೀಕರಣ ಘಟಕದಲ್ಲಿ ಮತ್ತು ಶುದ್ದೀಕರಿಸಿದ ನೀರಿನ ಪೈಪ್‍ಲೈನ್ ದುರಸ್ಥಿ ಕಾರ್ಯದ ನಡೆಸಲಾಗುತ್ತಿದೆ....

ದಾವಣಗೆರೆ
ದಾವಣಗೆರೆ

ಭದ್ರಾ ಜಲಾಶಯದಿಂದ ಬಯಲುಸೀಮೆಗೆ ನೀರು: ದಾವಣಗೆರೆ ಬರಲೇ ಇಲ್ಲ ಭದ್ರಾ ಜೀವಜಲ!

ದಾವಣಗೆರೆ: ಪ್ರಸಕ್ತ ಸಾಲಿನ ಸೆಪ್ಟೆಂಬರ್ 6 ರಿಂದ ಮುಂಗಾರು ಹಂಗಾಮಿನಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆ ಮುಖಾಂತರ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರನ್ನು ಹರಿಸಲು...

ಫಾಲೋ
ಮಾಡಿ