ದಾವಣಗೆರೆ

104 Articles
ದಾವಣಗೆರೆ
ದಾವಣಗೆರೆ

ದಾವಣಗೆರೆ ನಗರಕ್ಕೆ ರಾಜ್ಯಮಟ್ಟದ “ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025” ಪ್ರಶಸ್ತಿಯ ಗರಿ: ರೂ‌ 25.00 ಲಕ್ಷ ನಗದು ಬಹುಮಾನ!

ಬೆಂಗಳೂರು:  ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) 'ಸ್ವಚ್ಛ ವಾಯು ದಿವಸ 2026' ಅಂಗವಾಗಿ ಘೋಷಿಸಿರುವ 2025-26 ನೇ ಸಾಲಿನ “ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025” ಮೌಲ್ಯಮಾಪನದಲ್ಲಿ...

ದಾವಣಗೆರೆ
ಕ್ರೈಂ ಸುದ್ದಿದಾವಣಗೆರೆ

ದಾವಣಗೆರೆಯಲ್ಲಿ ನಡುರಸ್ತೆಯಲ್ಲೇ ತಲ್ವಾರ್, ದೊಣ್ಣೆಗಳಿಂದ ಮಾರಾಮಾರಿ: ಮುಂದೇನಾಯ್ತು?

ದಾವಣಗೆರೆ: ಎರಡು ಗುಂಪುಗಳ ನಡುವೆ ನಡುರಸ್ತೆಯಲ್ಲಿಯೇ ಗಲಾಟೆ ನಡೆದ ಘಟನೆ ನಗರದ ಬಿ. ಡಿ. ಲೇಔಟ್ ನಲ್ಲಿ ನಡೆದಿದೆ. ಕ್ಷುಲ್ಲಕ ಕಾರಣ ಮತ್ತು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ...

ಕೆ.ಎಸ್. ಬಸವಂತಪ್ಪ
ದಾವಣಗೆರೆ

ಅಧಿಕಾರದ ಅಹಂ ಇಲ್ಲ… ಭಕ್ತಿಯ ಮುಂದೆ ಸಚಿವರೂ ಸಾಮಾನ್ಯ ಭಕ್ತನೇ: ಜನರೊಂದಿಗೆ ಬೆರೆತು ಪ್ರಸಾದ ಸ್ವೀಕರಿಸಿದ ಸಚಿವ ಕೆ.ಎಸ್. ಬಸವಂತಪ್ಪ!

ದಾವಣಗೆರೆ: ಸಚಿವನಾಗಿದ್ದೇನೆ... ಜನರೊಂದಿಗೆ ಕುಳಿತು ಪ್ರಸಾದ ಸ್ವೀಕರಿಸಿದರೆ ಮುಜುಗರವಾಗುತ್ತದೆ ಎಂಬ ಅಧಿಕಾರದ ಅಹಂ, ಆಡಂಬರದ ಹಮ್ಮು-ಬಿಮ್ಮು ಯಾವುದೂ ಇಲ್ಲದೆ, ಸಾಮಾನ್ಯ ಭಕ್ತನಂತೆ ಜನರೊಂದಿಗೆ ಬೆರೆತು ದೇವರ ಪ್ರಸಾದ ಸ್ವೀಕರಿಸುವ ಮೂಲಕ ಮುಜರಾಯಿ,...

ತರಳಬಾಳು
ದಾವಣಗೆರೆ

ಅಕ್ಕಾ: ಕನ್ನಡಿಗರ ಹಿರಿದಾದ ಕನಸಿನ ಸಾರ್ಥಕ ಸಾಕಾರ : ಶ್ರೀ ತರಳಬಾಳು ಜಗದ್ಗುರುಗಳವರು

“ಕನ್ನಡದ ಅಕ್ಕ ಅಮೆರಿಕಾದಲ್ಲಿ ಒಂದು ವಿಶೇಷ ಅರ್ಥವನ್ನು ಪಡೆದಿದೆ. ‘ಅಕ್ಕಾ ಕೇಳವ್ವಾ, ನಾನೊಂದು ಕನಸ ಕಂಡೆ’ ಎಂದು ಅಕ್ಕಮಹಾದೇವಿಯು ಹೇಳುವಂತೆ, ಉತ್ತರ ಅಮೆರಿಕದ ಕನ್ನಡಿಗರ ಹಿರಿದಾದ ಕನಸಿನ ಸಾಕಾರ ರೂಪವಿದು!” ಎಂದು...

ತರಳಬಾಳು
ದಾವಣಗೆರೆ

“ಭೌಗೋಳಿಕ ಕರ್ನಾಟಕಕ್ಕೆ ಗಡಿಯಿದೆ, ಕನ್ನಡದ ಕರ್ನಾಟಕಕ್ಕೆ ಗಡಿಯಿಲ್ಲ”: ಶ್ರೀ ತರಳಬಾಳು ಜಗದ್ಗುರುಗಳು

ಫಿಲಡೆಲ್ಫಿಯಾ: ಅಮೆರಿಕದ ಫಿಲಡೆಲ್ಫಿಯಾದ ಪೆನ್ಸಿಲ್ವೇನಿಯಾ ಕನ್ವೆನ್ಷನ್ ಸೆಂಟರ್‌ನಲ್ಲಿ ಅಮೆರಿಕನ್ನಡ ಕೂಟಗಳ ಒಕ್ಕೂಟ (AKKA) ಆಯೋಜಿಸಿರುವ ‘ಅಕ್ಕಾ’ ರಜತ ಮಹೋತ್ಸವ ವಿಶ್ವ ಕನ್ನಡ ಸಮ್ಮೇಳನ ಶನಿವಾರ ವೈಭವೋಪೇತವಾಗಿ ಆರಂಭಗೊಂಡಿತು. ವಿಶ್ವದ ವಿವಿಧೆಡೆ ನೆಲೆಸಿರುವ...

ಅಮೆರಿಕ
ದಾವಣಗೆರೆ

ಅಮೆರಿಕದ ಫಿಲಡೆಲ್ಫಿಯಾದಲ್ಲಿ ‘ಅಕ್ಕ’ ರಜತ ಮಹೋತ್ಸವ ವಿಶ್ವ ಕನ್ನಡ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ!

ಪೆನ್ಸಿಲ್ವೇನಿಯಾ: ಪೆನ್ಸಿಲ್ವೇನಿಯಾದ ಕನ್ವೆನ್ಷನ್ ಸೆಂಟರ್‌ನಲ್ಲಿ ಅಮೆರಿಕನ್ನಡ ಕೂಟಗಳ ಒಕ್ಕೂಟ ( AKKA ) ನಡೆಯುತ್ತಿರುವ ರಜತ ಮಹೋತ್ಸವದ ವಿಶ್ವ ಕನ್ನಡ ಸಮ್ಮೇಳನ ಅತ್ಯಂತ ವಿಜೃಂಭಣೆಯಿಂದ ಪ್ರಾರಂಭವಾಗಿದೆ. ಕನ್ನಡ ನಾಡು-ನುಡಿ, ಕಲೆ, ಸಂಸ್ಕೃತಿ,...

ಮರಾಠ
ದಾವಣಗೆರೆ

ದಾವಣಗೆರೆ: ಕರ್ನಾಟಕ ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಹಾಯಧನ, ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಅರ್ಜಿ...

ದಾವಣಗೆರೆ
ದಾವಣಗೆರೆ

ದಾವಣಗೆರೆಯಲ್ಲಿ ಉಚಿತ ಆಧುನಿಕ ಹೈನುಗಾರಿಕೆ ತರಬೇತಿ: ಆಸಕ್ತ ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿ ಸೆಪ್ಟೆಂಬರ್ 8 ಮತ್ತು 9 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್...

ಫಾಲೋ
ಮಾಡಿ