Home ದಾವಣಗೆರೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ: ವಿವಿಧ ಯೋಜನೆಯಗಳಿಗೆ ಸಾಲ ಸೌಲಭ್ಯ
ದಾವಣಗೆರೆ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ: ವಿವಿಧ ಯೋಜನೆಯಗಳಿಗೆ ಸಾಲ ಸೌಲಭ್ಯ

Share
ಸಾಲ
Share

ದಾವಣಗೆರೆ: ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗಕ್ಕಾಗಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ. ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://kvcdcl.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ WWW.kaushalkar.com ಅಥವಾ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
———-

Share

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ: ₹369 ಲಕ್ಷ ವೆಚ್ಚದಲ್ಲಿ ಹಳೇ ಪಿ.ಬಿ. ರಸ್ತೆಗೆ ಶೃಂಗಾರ, ಇನ್ನು ಜಗಮಗ – ಅಲಂಕಾರಿಕ ದೀಪಗಳ ರಂಗು!

ದಾವಣಗೆರೆ: ಹಳೇ ಪಿ.ಬಿ.ರಸ್ತೆಯನ್ನು ಅಗಲೀಕರಣ ಮಾಡಿದ್ದಲ್ಲದೇ ಅದನ್ನು ಸಂಪೂರ್ಣವಾಗಿ ಅಭಿವೃದ್ಧಿಗೊಳಿಸಿ ಇಂದು ರಸ್ತೆಯ ಉದ್ದಕ್ಕೂ ಅಲಂಕಾರಿಕ...

ದಾವಣಗೆರೆಯಲ್ಲಿ ಬೆಂಕಿ ಕೆನ್ನಾಲಗೆಗೆ ಭಸ್ಮವಾಯ್ತು ಕನಸಿನ ಮನೆ: ಸಮಯಪ್ರಜ್ಞೆಯಿಂದ ಪಾರಾದ ಏಳು ಮಂದಿ!

ದಾವಣಗೆರೆ: ಅದು ಬೆಳ್ಳಂಬೆಳಿಗ್ಗೆಯ ಸಮಯ. ಮನೆಯವರೆಲ್ಲರೂ ನಿದ್ರೆ ಮಂಪರಿನಲ್ಲಿದ್ದರು. ಆದರೆ ಇದ್ದಕ್ಕಿದ್ದಂತೆ ಶಬ್ಧವೊಂದು ಜೋರಾಗಿ ಕೇಳಿ...

ದಾವಣಗೆರೆ: ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಆನ್‍ಲೈನ್...

ದಾವಣಗೆರೆ: ವಿಶ್ವಕರ್ಮ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಸೆಪ್ಟೆಂಬರ್ 30

ದಾವಣಗೆರೆ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ...