ದಾವಣಗೆರೆ: ದಾವಣಗೆರೆ ಜಿಲ್ಲಾ ಪ್ರವಾಸದ ವೇಳೆ ಕಾಂಗ್ರೆಸ್ನ ಹಿರಿಯ ನಾಯಕರು ಹಾಗೂ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ದಿ. ಶಾಮನೂರು ಶಿವಶಂಕರಪ್ಪ ಅವರ ‘ನಿವಾಸಕ್ಕೆ ಸೌಹಾರ್ದಯುತವಾಗಿ ಭೇಟಿ ನೀಡಿ, ಅವರ ಕುಟುಂಬದವರೊಂದಿಗೆ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ ಹಾಗೂ ಶಾಸಕರಾದ ಸಮರ್ಥ ಶಾಮನೂರು ಅವರು, ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಮನವಿ ಸಲ್ಲಿಸಿದರು.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಸಚಿವ ಕೆ.ಎಸ್. ಬಸವಂತಪ್ಪ, ಜಿಲ್ಲಾಧಿಕಾರಿಗಳಾದ ಡಾ. ಜಿ.ಎಂ. ಗಂಗಾಧರಸ್ವಾಮಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Leave a comment