Home ದಾವಣಗೆರೆ ದಾವಣಗೆರೆ ಲೋಕಾಯುಕ್ತ ನೂತನ ಪೊಲೀಸ್ ಅಧೀಕ್ಷಕರಾಗಿ ಆ್ಯಂಟನಿ ಜಾನ್ ಅಧಿಕಾರ ಸ್ವೀಕಾರ
ದಾವಣಗೆರೆ

ದಾವಣಗೆರೆ ಲೋಕಾಯುಕ್ತ ನೂತನ ಪೊಲೀಸ್ ಅಧೀಕ್ಷಕರಾಗಿ ಆ್ಯಂಟನಿ ಜಾನ್ ಅಧಿಕಾರ ಸ್ವೀಕಾರ

Share
ದಾವಣಗೆರೆ
Share

ದಾವಣಗೆರೆ:ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಆ್ಯಂಟನಿ ಜಾನ್. ಜೆ.ಕೆ ಅವರು ನೂತನವಾಗಿ ಅಧಿಕಾರ ಸ್ವೀಕರಿಸಿದ್ದಾರೆ. 

ಇಲ್ಲಿಯವರೆಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ.ಎಸ್. ಕೌಲಾಪೂರೆ ರವರು ವರ್ಗಾವಣೆಗೊಂಡಿದ್ದರಿಂದ, ತೆರವಾದ ಸ್ಥಾನಕ್ಕೆ ಆ್ಯಂಟನಿ ಜಾನ್. ಜೆ.ಕೆ ರವರನ್ನು ನೇಮಕಗೊಳಿಸಿ ಸರ್ಕಾರ ಆದೇಶಿಸಿತ್ತು.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಸರ್ಕಾರಿ ಇಲಾಖೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಸಾರ್ವಜನಿಕರ ಕುಂದುಕೊರತೆಗಳು, ಸರ್ಕಾರಿ ಕಚೇರಿಗಳಲ್ಲಿ ಕೆಲಸ-ಕಾರ್ಯಗಳ ವಿಳಂಬ ಹಾಗೂ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ನಡೆಯುವ ಅಕ್ರಮಗಳ ಬಗ್ಗೆ ಸಾರ್ವಜನಿಕರು ಸೂಕ್ತ ದಾಖಲೆಗಳೊಂದಿಗೆ ಲೋಕಾಯುಕ್ತ ಕಚೇರಿಗೆ ದೂರು ನೀಡಬಹುದು. ಅಥವಾ  ನೇರ ಸಂಪರ್ಕಕ್ಕಾಗಿ: ಲೋಕಾಯುಕ್ತ ಪೊಲೀಸ್ ಅಧೀಕ್ಷಕರು, ಮೊಬೈಲ್ ಸಂಖ್ಯೆ: 93640-62515 ನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ ಅಭಿವೃದ್ಧಿಗೆ ಬಿಗ್ ಬೂಸ್ಟ್: ಕರೂರು ಬಳಿ 200 ಎಕರೆ ಜಾಗದಲ್ಲಿ ಅತ್ಯಾಧುನಿಕ ಲೇಔಟ್ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!

ದಾವಣಗೆರೆ: ದಾವಣಗೆರೆ ಮತ್ತು ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯು ಇಂದು ದಾವಣಗೆರೆಯಲ್ಲಿ ಗಣಿ...

ದಾವಣಗೆರೆಯ ಬಹುತೇಕ ವಾರ್ಡ್ ಗಳ ಗಣೇಶ ವಿಗ್ರಹಗಳ ತಾತ್ಕಾಲಿಕ ವಿಸರ್ಜನಾ ವ್ಯವಸ್ಥೆಗೆ ನಿಗದಿಪಡಿಸಿರುವ ಸ್ಥಳದ ಕಂಪ್ಲೀಟ್ ಡೀಟೈಲ್ಸ್!

ದಾವಣಗೆರೆ: ಸೆಪ್ಟೆಂಬರ್ 14, 16 ಮತ್ತು 18 ರಂದು  ಶ್ರೀ ಗಣೇಶ ವಿಗ್ರಹಗಳ ತಾತ್ಕಾಲಿಕ ವಿಸರ್ಜನಾ...

5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ದಾವಣಗೆರೆಯಲ್ಲಿ ಬ್ಯಾಂಕ್ ಉದ್ಯೋಗಿಗಳ ಮುಷ್ಕರ!

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಐದು ದಿನಗಳ ಬ್ಯಾಕಿಂಗ್ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ಬ್ಯಾಂಕ್...

ಸಚಿವರ ಕುರ್ಚಿಗಿಂತ ಕಾರ್ಮಿಕರ ಸಾಲೇ ದೊಡ್ಡದು:  ವಿಧಾನಸೌಧದ ಕಾರ್ಮಿಕರೊಂದಿಗೆ ಸಹಪಂಕ್ತಿ ಭೋಜನ ಸವಿದ ಸಚಿವ, ಮಾಯಕೊಂಡ ಶಾಸಕ ಕೆ. ಎಸ್.  ಬಸವಂತಪ್ಪ! 

ದಾವಣಗೆರೆ: ಅಧಿಕಾರದ ಉನ್ನತ ಸ್ಥಾನದಲ್ಲಿದ್ದರೂ ಸಾಮಾನ್ಯರೊಂದಿಗೆ ಬೆರೆತು, ಅವರೊಂದಿಗೆ ಕುಳಿತು ಊಟ ಮಾಡುವ ಸರಳತೆ ರಾಜಕಾರಣದಲ್ಲಿ...

ಫಾಲೋ
ಮಾಡಿ