Home ದಾವಣಗೆರೆ ದಾವಣಗೆರೆಯಲ್ಲಿ ಪ್ರಾಣಿ ವಧೆ, ಪ್ರಾಣಿ ಮಾಂಸ ಮಾರಾಟ ನಿಷೇಧ ಯಾಕೆ?
ದಾವಣಗೆರೆ

ದಾವಣಗೆರೆಯಲ್ಲಿ ಪ್ರಾಣಿ ವಧೆ, ಪ್ರಾಣಿ ಮಾಂಸ ಮಾರಾಟ ನಿಷೇಧ ಯಾಕೆ?

Share
ದಾವಣಗೆರೆ
Share

ದಾವಣಗೆರೆ: ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನೆಡೆಸುತ್ತಿರುವ ಉದ್ದಿಮೆದಾರರು ಸೆ.4 ರಂದು ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವಂತಿಲ್ಲ.

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಪಾಲಿಕೆ ಆದೇಶದ ವಿವರಗಳು:

  • ದಿನಾಂಕ: ಸೆಪ್ಟೆಂಬರ್ 4

  • ನಿಷೇಧಿತ ಚಟುವಟಿಕೆಗಳು: ಮಹಾನಗರಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆ ಹಾಗೂ ಮಳಿಗೆಗಳಲ್ಲಿ ಚಿಕನ್, ಮಟನ್ ಮತ್ತು ಮೀನಿನ ಮಾಂಸ ಮಾರಾಟ ಮಾಡುವುದನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಬೇಕು.

ಈ ದಿನಾಂಕದಂದು ಮಾಂಸ ಮಾರಾಟ ಮಾಡಬಾರದು, ತಪ್ಪಿದಲ್ಲಿ ಮಹಾನಗರಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

‘ಬಳ್ಳಾರಿ ಚಲೋ’ 4ನೇ ದಿನದ ಪಾದಯಾತ್ರೆಗೆ ದಾವಣಗೆರೆ ದಕ್ಷಿಣದಿಂದ ಬಿಜೆಪಿ ಮುಖಂಡರು, ಕಾರ್ಯಕರ್ತರು

ದಾವಣಗೆರೆ: ಕಾಂಗ್ರೆಸ್‌ ಸರ್ಕಾರದ ಸಾಲು ಸಾಲು ವೈಫಲ್ಯಗಳು ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ...

ಭದ್ರಾ ಜಲಾಶಯ ಭರ್ತಿಗೆ ಇನ್ನು 7.4 ಅಡಿ ಬಾಕಿ; ಸಿಇಸಿ ಸಭೆ ವಿಳಂಬಕ್ಕೆ ರೈತರು ಕೆಂಡ!

ದಾವಣಗೆರೆ: ಭದ್ರಾ ಜಲಾನಯನ ಪ್ರದೇಶ ಮತ್ತು ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದ್ದು. ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ...

ದಾವಣಗೆರೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ಮಂಗಳ ಗೌರಿ ಪೂಜೆ: 11 ಮುತ್ತೈದೆಯರಿಗೆ ಬಾಗೀನ ಸಮರ್ಪಣೆ

ದಾವಣಗೆರೆ: ನಗರದ ಕೆ. ಬಿ. ಬಡಾವಣೆಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪವಿತ್ರ ಮಂಗಳ ಗೌರಿ ಹಬ್ಬವನ್ನು...

ಗುರುದೇವರ ಪಾವನ ಸಾನ್ನಿಧ್ಯದ ಬಿಹಾರ ಮಹೋತ್ಸವ ಸಚಿವ ಕೆ.ಎಸ್. ಬಸವಂತಪ್ಪ ಭಾಗಿ: ಗಾಯನ, ಜ್ಞಾನ, ಧ್ಯಾನದ ಮೂಲಕ ಆತ್ಮಸ್ಪರ್ಶಿ ಆಧ್ಯಾತ್ಮಿಕ ಅನುಭವ!

ದಾವಣಗೆರೆ: ಬೆಂಗಳೂರು ನಗರದ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಬಿಹಾರ ಮಹೋತ್ಸವ–2026ರ ವಿಶೇಷ...