ದಾವಣಗೆರೆ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಹಾಯಧನ, ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
-
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 30
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
Join Now -
ಅರ್ಜಿ ಸಲ್ಲಿಸುವ ವಿಧಾನ: ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
-
ವೆಬ್‌ಸೈಟ್: kaushalkar.com
ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆಗಳು:
-
ಜಿಲ್ಲಾ ಕಚೇರಿ (ದಾವಣಗೆರೆ): 08192-230934
-
ರಾಜ್ಯ ಕಚೇರಿ (ಬೆಂಗಳೂರು): 080-22374848
-
ಮೊಬೈಲ್ ಸಂಖ್ಯೆ: 7899899039
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ ಅಥವಾ ದೂ.ಸಂ: 08192-230934, 080-22374848, 7899899039 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
Leave a comment