ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧೀಕಾರದಿಂದ ಆಯ್ಕೆಯಾಗುವ ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ಅರಿವು ನವೀಕರಣ ಸಾಲ ಯೋಜನೆಯಡಿಯಲ್ಲಿ ವಿದ್ಯಾಭ್ಯಾಸ ಸಾಲಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ, ಬಿ.ಆರ್ಕ್ ಬಿ.ಟೆಕ್, ಮತ್ತು ಬಿ.ಅಯುಷ್, ಬಿ.ಎಸ್‍ಸಿ ಅಗ್ರಿ, ಫಿಶಿರಿ, ವೆಟರ್ನರಿ, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಫರ್ಮಾ, ಎಂ.ಫರ್ಮಾ, ಫರ್ಮಾ.ಡಿ ಇಂತಹ ಕೋರ್ಸ್‍ಗಳಿಗೆ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅರಿವು ನವೀಕರಣ ಸಾಲ ಯೋಜನೆಯಡಿಯಲ್ಲಿ ವಿಧ್ಯಾಭ್ಯಾಸ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಕ್ರಿಶ್ಚಿಯನ್ ಹೊರತು ಪಡಿಸಿ) ನಿಗಮದ ವೆಬ್-ಸೈಟ್ kmdconline.karnataka.gov.in ನಲ್ಲಿ ಸೆಪ್ಟೆಂಬರ್ 30 ರವರೆಗೆ ಅರ್ಜಿ ಸಲ್ಲಿಸಿ ಹಾರ್ಡ್ ಕಾಪಿಗಳನ್ನು ಹಾಗೂ Indemnity Bond ಅನ್ನು ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ, ಜಯದೇವ ಸರ್ಕಲ್ ಹತ್ತಿರ, ದಾವಣಗೆರೆ-577002. ದೂ.ಸಂ: 8277944215 ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
- Arivu renewal loan scheme
- CET NEET student loan Karnataka
- Davangere district news 2026.
- Davangere News
- Karnataka minorities development corporation
- KMDC education loan
- KMDC online application
- minority students scholarship Karnataka
- ಅರಿವು ನವೀಕರಣ ಸಾಲ.
- ಅರಿವು ಸಾಲ ಯೋಜನೆ
- ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ
- ಕರ್ನಾಟಕ ಶೈಕ್ಷಣಿಕ ಸಾಲ
- ಕೆ.ಎಂ.ಡಿ.ಸಿ ಆನ್ಲೈನ್ ಅರ್ಜಿ
- ದಾವಣಗೆರೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
- ದಾವಣಗೆರೆ ಸುದ್ದಿ
- ಸಿಇಟಿ ನೀಟ್ ವಿದ್ಯಾಭ್ಯಾಸ ಸಾಲ
Leave a comment