ದಾವಣಗೆರೆ: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿ ಮಾಹಿತಿ
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
-
ಅರ್ಜಿ ಸಲ್ಲಿಸಲು ವೆಬ್ಸೈಟ್: https://shp.karnataka.gov.in (ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶ)
-
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 30
ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು:
-
ಜಿಲ್ಲಾ ಕಛೇರಿ: 08192-250022
-
ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ: 08192-250066
ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ https://shp.karnataka.gov.in ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ.30 ಕೊನೆಯದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ ದೂ.ಸಂ: 08192-250022 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ: 08192-250066 ಈ ಕೆಳಕಂಡ ಕಚೇರಿಗೆ ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
- Davangere hostel admission last date
- Davangere minority welfare hostel
- Karnataka State Hostel Portal
- Minority Welfare Department Davangere
- post matric hostel admission
- SHP Karnataka online application
- SHP ಕರ್ನಾಟಕ
- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
- ಆನ್ಲೈನ್ ಅರ್ಜಿ
- ದಾವಣಗೆರೆ ಹಾಸ್ಟೆಲ್ ಪ್ರವೇಶಾತಿ
- ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ
- ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶ
Leave a comment