Home ದಾವಣಗೆರೆ ದಾವಣಗೆರೆಯಲ್ಲಿ ಉಚಿತ ಆಧುನಿಕ ಹೈನುಗಾರಿಕೆ ತರಬೇತಿ: ಆಸಕ್ತ ರೈತರಿಂದ ಅರ್ಜಿ ಆಹ್ವಾನ
ದಾವಣಗೆರೆ

ದಾವಣಗೆರೆಯಲ್ಲಿ ಉಚಿತ ಆಧುನಿಕ ಹೈನುಗಾರಿಕೆ ತರಬೇತಿ: ಆಸಕ್ತ ರೈತರಿಂದ ಅರ್ಜಿ ಆಹ್ವಾನ

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿ ಸೆಪ್ಟೆಂಬರ್ 8 ಮತ್ತು 9 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹ ಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ಕಂದಾಯ ಇಲಾಖೆ ನೇಮಕಾತಿ ಪರೀಕ್ಷೆ: ಪಾರದರ್ಶಕತೆ ಹಾಗೂ ಬಿಗಿ ಭದ್ರತೆಯೊಂದಿಗೆ ಪರೀಕ್ಷೆ ನಡೆಸಲು ಕಟ್ಟುನಿಟ್ಟಿನ ಸೂಚನೆ

ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಅಕ್ಟೋಬರ್ 2 ರಂದು ನಡೆಯುವ ಭೂಮಾಪಕರ ಹುದ್ದೆಗಳ ನೇರ ನೇಮಕಾತಿ...

ದಾವಣಗೆರೆ ಪಾಲಿಕೆಯಲ್ಲಿ ಇ-ಸ್ವತ್ತು ನಮೂನೆ-2ರಲ್ಲಿನ ಲೋಪದೋಷಗಳ ತ್ವರಿತವಾಗಿ ತಿದ್ದುಪಡಿ ಮಾಡಿಕೊಡುವಂತೆ ಒತ್ತಾಯಿಸಿ ಮನವಿ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಮನೆ ಹಾಗೂ ನಿವೇಶನಗಳಿಗೆ ಸಂಬಂಧಿಸಿದ ಇ-ಸ್ವತ್ತು...

ರೇಷನ್ ಕಾರ್ಡ್, ಮತದಾನದ ಹಕ್ಕು ರದ್ದಾಗುವ ಭೀತಿ: ಎಸ್‌ಐಆರ್ ವಿರುದ್ಧ ಶಾಸಕ ಸಮರ್ಥ್ ಶಾಮನೂರು ಕಿಡಿ

ದಾವಣಗೆರೆ: ಎಸ್‌ ಐಆರ್‌ ಪ್ರಕ್ರಿಯೆಯಿಂದ ಜನಸಾಮಾನ್ಯರಲ್ಲಿ ಆತಂಕ ಮತ್ತು ಭಯದ ವಾತಾವರಣ ನಿರ್ಮಾಣವಾಗಿದೆ. ಚುನಾವಣಾ ಅಧಿಕಾರಿಗಳು...

ಪ್ರಜಾಪ್ರಭುತ್ವ ರಕ್ಷಣೆಗೆ ಹೋರಾಟ ನಿರಂತರ; ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ...

ಫಾಲೋ
ಮಾಡಿ