Home ದಾವಣಗೆರೆ RIMC ಡೆಹರಾಡೂನ್ 8ನೇ ತರಗತಿ ಪ್ರವೇಶಾತಿ: ಕರ್ನಾಟಕದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಆನ್‌ಲೈನ್ ಅರ್ಜಿ ಕೊನೆಯ ದಿನ ಸೆಪ್ಟೆಂಬರ್ 30!
ದಾವಣಗೆರೆ

RIMC ಡೆಹರಾಡೂನ್ 8ನೇ ತರಗತಿ ಪ್ರವೇಶಾತಿ: ಕರ್ನಾಟಕದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಆನ್‌ಲೈನ್ ಅರ್ಜಿ ಕೊನೆಯ ದಿನ ಸೆಪ್ಟೆಂಬರ್ 30!

Share
ಅರ್ಜಿ
Share

ದಾವಣಗೆರೆ: ಜುಲೈ 2027ನೇ ಅಧಿವೇಶನಕ್ಕಾಗಿ ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯು ಡಿಸೆಂಬರ್ 6 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದೆ.

7ನೇ ತರಗತಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ದಿನಾಂಕ 01-07-2026ಕ್ಕೆ 12 1/2 ವರ್ಷದಿಂದ 14 ವರ್ಷದೊಳಗಿರುವ ಬಾಲಕ ಮತ್ತು ಬಾಲಕಿಯರು ಅರ್ಜಿ ಸಲ್ಲಿಸಬಹುದು.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಆನ್ ಲೈನ್ ಮೂಲಕ ದಿನಾಂಕ ಸೆಪ್ಟೆಂಬರ್ 30 ರೊಳಗಾಗಿ https://examinationservices.nic.in/ExamSys26Part2/Root/Home.aspx?enc=Ei4cajBkK1gZSfgr53ImFQBut9oTMxhETt9bNm6zcP2ghS+a59eor30/A5h2io4z  ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ ದೂರವಾಣಿ ಸಂಖ್ಯೆ : 080-25589459 ಹಾಗೂ ಜಾಲತಾಣ   rimc.edu.in  ಅಥವಾ ಹತ್ತಿರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದೆದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ ಸಾಧಕ ವ್ಯಕ್ತಿ, ಸಂಸ್ಥೆಗಳಿಗೆ ಸುವರ್ಣ ಅವಕಾಶ: ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ!

ದಾವಣಗೆರೆ:  ಪ್ರಸಕ್ತ ಸಾಲಿನಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರಧಾನ ಮಾಡಲು ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ...

ಏಕಮುಖ ರಾಜಧನ ಸಂಗ್ರಹಕ್ಕೆ ಆಗ್ರಹ: ದಾವಣಗೆರೆ ಸೇರಿ ರಾಜ್ಯಾದ್ಯಂತ ಕಲ್ಲು ಗಣಿ, ಕ್ರಷರ್ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

ದಾವಣಗೆರೆ: ಏಕಮುಖ ರಾಜಧನ ಸಂಗ್ರಹಣಾ ವ್ಯವಸ್ಥೆಯನ್ನು ಜಾರಿಗೆ ತರಬೇಕು ಮತ್ತು ತಕ್ಷಣವೇ ಇಮ್ಮಡಿ ರಾಜಧನವನ್ನು ಕೈಬಿಡಬೇಕೆಂದು...

ಭದ್ರಾ ನೀರಿಗಾಗಿ ಸತತ ಹೋರಾಟಕ್ಕೆ ತಲೆಬಾಗಿ ಡ್ಯಾಂನಿಂದ ನೀರು ಹರಿಸುವ ಸರ್ಕಾರದ ಆದೇಶಕ್ಕೆ ರೈತರ ಹರ್ಷ: ತೇಜಸ್ವಿ ಪಟೇಲ್

ದಾವಣಗೆರೆ: ಭದ್ರಾ ಜಲಾಶಯದಿಂದ ಇಂದು ರಾತ್ರಿಯಿಂದ ನೀರು ಹರಿಸುವ ನಿರ್ಧಾರದ ಪತ್ರವನ್ನು ಕಾರಿಗನೂರಿಗೆ ತ್ಯಾವಣಿಗೆ ಉಪವಿಭಾಗದ...

ಇಂದಿನಿಂದ ಭದ್ರಾ ಬಲದಂಡೆ, ಎಡದಂಡೆ ಮತ್ತು ಗೊಂದಿ ನಾಲೆಯ ವಿತರಣಾ ನಾಲೆಗಳು, ಸಿದ್ದನಾಲೆಗಳ ಮೂಲಕ ನೀರು ಕೆರೆ ಮತ್ತು ಹಳ್ಳಕ್ಕೆ ಬಿಡುಗಡೆ

ದಾವಣಗೆರೆ: ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ನಿಗಧಿತ ಮಳೆಯಾಗದೇ ಇರುವುದರಿಂದ ವಿತರಣಾ ನಾಲೆಗಳಿಗೆ ನೀರನ್ನು ಹರಿಸುವ...

ಫಾಲೋ
ಮಾಡಿ