ದಾವಣಗೆರೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ, ದಾವಣಗೆರೆ ಜಿಲ್ಲಾ ಕಛೇರಿಯ ವತಿಯಿಂದ 2026-27ನೇ ಸಾಲಿಗೆ ಪರಿಶಿಷ್ಟ ಪಂಗಡದ ಜನರಿಗಾಗಿ ಸ್ವಯಂ ಉದ್ಯೋಗ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ )ಯೋಜನೆ, ಭೂ ಒಡೆತನ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಫಲಾಪೇಕ್ಷಿಗಳು ಸೇವಾ ಸಿಂಧು ಪೋರ್ಟಲ್ http://sevasindu.karnataka.gov.in ಮೂಲಕ ಆನ್ಲೈನ್ನಲ್ಲಿ ದಿನಾಂಕ 17.10.2026 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. 2022-23,2023-24, 2024-25, 2025-26 ನೇ ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ,
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಹೆಚ್ಚಿನ ಮಾಹಿತಿಗಾಗಿ ನಿಗಮದ ದಾವಣಗೆರೆ ಜಿಲ್ಲಾ ಕಛೇರಿ ವ್ಯವಸ್ಥಾಪಕರು ಅಥವಾ ದೂರವಾಣಿ ಸಂಖ್ಯೆ: 08192-233309 ಅನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
- Davangere News
- Ganga Kalyana Scheme 2026
- Land Ownership Scheme
- Maharshi Valmiki ST Development Corporation
- Micro Credit Prerana Scheme
- Self Employment Loan Karnataka
- Seva Sindhu Portal Apply
- ST Schemes Karnataka
- ಗಂಗಾ ಕಲ್ಯಾಣ ಯೋಜನೆ 2026
- ದಾವಣಗೆರೆ ಸುದ್ದಿ
- ಪರಿಶಿಷ್ಟ ಪಂಗಡಗಳ ಯೋಜನೆಗಳು
- ಭೂ ಒಡೆತನ ಯೋಜನೆ
- ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ
- ವಾಲ್ಮೀಕಿ ಅಭಿವೃದ್ಧಿ ನಿಗಮ
- ಸರ್ಕಾರಿ ಯೋಜನೆಗಳು ಕರ್ನಾಟಕ
- ಸೇವಾ ಸಿಂಧು ಅರ್ಜಿ
- ಸ್ವಯಂ ಉದ್ಯೋಗ ಸಾಲ
Leave a comment