Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Notification
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Reading: ಹೊನ್ನಾಳಿ : ನನಗೆ ಟಿಕೆಟ್ ಬೇಡ, ಬೇರೆಯವರಿಗೆ ಕೊಟ್ರೂ ಅವರನ್ನು ಗೆಲ್ಲಿಸುತ್ತೇನೆಂದ ಶಾಸಕ ರೇಣುಕಾಚಾರ್ಯ
Share
Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Search
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Have an existing account? Sign In
Follow US
Daily News

ಹೊನ್ನಾಳಿ : ನನಗೆ ಟಿಕೆಟ್ ಬೇಡ, ಬೇರೆಯವರಿಗೆ ಕೊಟ್ರೂ ಅವರನ್ನು ಗೆಲ್ಲಿಸುತ್ತೇನೆಂದ ಶಾಸಕ ರೇಣುಕಾಚಾರ್ಯ

Davanagere Live
Last updated: February 5, 2023 3:54 am
By Davanagere Live
1 Min Read
Share
SHARE

ಹೊನ್ನಾಳಿ : ಮುಂದಿನ ಚುನಾವಣೆಯಲ್ಲಿ ನನಗೆ ಟಿಕೆಟ್ ಬೇಡ ಬೇರೆಯವರಿಗೆ ಕೊಟ್ರೂ ಅವರನ್ನು ಗೆಲ್ಲಿಸುತ್ತೇನೆ ಎಂದು ರೇಣುಕಾಚಾರ್ಯ ಶನಿವಾರ ಪಟ್ಟಣದಲ್ಲಿ ಹೇಳಿದರು.

ಈ ಬಾರಿ ಚುನಾವಣೆಯಲ್ಲಿ ಗುಜರಾತ್ ಮಾದರಿ ಅನುಸರಿಸುತ್ತಾರೆ..ಹೊಸಬರಿಗೆ ಟಿಕೆಟ್ ನೀಡುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಇಲ್ಲಿ ಯಾವುದೇ ಗುಜರಾತ್ ಮಾದರಿ ಸರಕಾರ ನಡೆಯೋದಿಲ್ಲ. ನನಗೆ ಟಿಕೆಟ್ ಬೇಡ. ಐದು ವರ್ಷದಿಂದ ಕ್ಷೇತ್ರದಲ್ಲಿದ್ದೇನೆ. ನನಗೆ ಸೋಲಿನ ಭೀತಿ ಇಲ್ಲ, 30 ಸಾವಿರ ಮತಗಳಿಂದ ಗೆಲ್ಲುತ್ತೇನೆ. 2013ರಲ್ಲಿ ನಮ್ಮ ಪಕ್ಷ ಮೂರು ಭಾಗ ಆಗಿದ್ದರಿಂದ ಸೋಲಾಯಿತು. ನಾಲ್ಕನೇ ಬಾರಿ ನನ್ನ ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸ ಇದೆ. ನನ್ನನ್ನು ಕ್ಷೇತ್ರದ ಜನ ಗೆಲ್ಲಿಸುತ್ತಾರೆ. ಮಾಜಿ ಶಾಸಕ ಡಿಜಿ ಶಾಂತನಗೌಡ ಅವರು ಡ್ರಾಮಾ ಮಾಡುತ್ತಿದ್ದಾರೆ. ಅವರಿಗೆ ಸೋಲಿನ ಭೀತಿ ಇದೆ ಎಂದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ದಾವಣಗೆರೆಲೈವ್‌ gmail

davangere.news@gmail.com

» Whatsapp Number

95903247228

TAGGED:BJP ticketDavanagere LiveDavanagere Newshonnalimlamp renukacharyarefusedಎಂ.ಪಿ.ರೇಣುಕಾಚಾರ್ಯಕನ್ನಡ ಸುದ್ದಿಗಳುಶಾಸಕಹೊನ್ನಾಳಿ
Share This Article
Facebook Whatsapp Whatsapp Email Print
Davanagere Live's avatar
ByDavanagere Live
Follow:
ದಾವಣಗೆರೆಲೈವ್‌.ಕಾಂ ಕನ್ನಡ ಆನ್‌ಲೈನ್ ನ್ಯೂಸ್ ಪೋರ್ಟಲ್‌ನ ಗುರಿ, ಸ್ಥಳೀಯ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಬೆಣ್ಣೆ ನಗರಿ ದಾವಣಗೆರೆ ಜನರಿಗೆ ತಲುಪಿಸುವುದು. ಸ್ಥಳೀಯ ಮತ್ತು ಮಾಹಿತಿಪೂರ್ಣ ಸುದ್ದಿಗಳಿಗೆ ಮೊದಲ ಆದ್ಯತೆ ನೀಡುತ್ತಾ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿಗಳ ಜತೆಗೆ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿಯನ್ನು ಒದಗಿಸುವುದು ನಮ್ಮ ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆಗಳಿಗಾಗಿ ವಾಟ್ಸಾಪ್‌ನಲ್ಲಿ ಸಂಪರ್ಕಿಸಿ. ನಿಮ್ಮೂರಿನ ಸುದ್ದಿಗಳಿದ್ದರೆ ಇಮೇಲ್‌ ಮಾಡಿ. davanagarelive@gmail.com ಅಥವಾ davanagerelive.news@gmail.com
Previous Article mayakonda savitha bai mallesh naik ಮಾಯಕೊಂಡ : ಮನೆ-ಮನೆಗೆ ಪ್ರಚಾರ ಕೈಗೊಳ್ಳುತ್ತಿರುವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸವಿತಾಬಾಯಿ
Next Article State level dog show 2023 davanagere ಬೆಣ್ಣೆನಗರಿ ದಾವಣಗೆರೆಯಲ್ಲಿ ರಾಜ್ಯಮಟ್ಟದ ಡಾಗ್ ಶೋ: ತಾಕತ್ತು ತೋರಿಸಿದ ಶ್ವಾನಗಳು !
Leave a Comment

Leave a Reply Cancel reply

Your email address will not be published. Required fields are marked *

Gravatar profile

© 2025 Davangere Live. Newbie Techy All Rights Reserved.
Welcome Back!

Sign in to your account

Username or Email Address
Password

Lost your password?