Home ದಾವಣಗೆರೆ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮ: ವಿವಿಧ ಯೋಜನೆಯಗಳಿಗೆ ಸಾಲ ಸೌಲಭ್ಯ
ದಾವಣಗೆರೆ

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮ: ವಿವಿಧ ಯೋಜನೆಯಗಳಿಗೆ ಸಾಲ ಸೌಲಭ್ಯ

Share
ಮಡಿವಾಳ
Share

ದಾವಣಗೆರೆ: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಹಾಯಧನ, ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ. ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.kmmd.karnataka.gov.in/en ಅಥವಾ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ಕಂದಾಯ ಇಲಾಖೆ ನೇಮಕಾತಿ ಪರೀಕ್ಷೆ: ಪಾರದರ್ಶಕತೆ ಹಾಗೂ ಬಿಗಿ ಭದ್ರತೆಯೊಂದಿಗೆ ಪರೀಕ್ಷೆ ನಡೆಸಲು ಕಟ್ಟುನಿಟ್ಟಿನ ಸೂಚನೆ

ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಅಕ್ಟೋಬರ್ 2 ರಂದು ನಡೆಯುವ ಭೂಮಾಪಕರ ಹುದ್ದೆಗಳ ನೇರ ನೇಮಕಾತಿ...

ದಾವಣಗೆರೆ ಪಾಲಿಕೆಯಲ್ಲಿ ಇ-ಸ್ವತ್ತು ನಮೂನೆ-2ರಲ್ಲಿನ ಲೋಪದೋಷಗಳ ತ್ವರಿತವಾಗಿ ತಿದ್ದುಪಡಿ ಮಾಡಿಕೊಡುವಂತೆ ಒತ್ತಾಯಿಸಿ ಮನವಿ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಮನೆ ಹಾಗೂ ನಿವೇಶನಗಳಿಗೆ ಸಂಬಂಧಿಸಿದ ಇ-ಸ್ವತ್ತು...

ರೇಷನ್ ಕಾರ್ಡ್, ಮತದಾನದ ಹಕ್ಕು ರದ್ದಾಗುವ ಭೀತಿ: ಎಸ್‌ಐಆರ್ ವಿರುದ್ಧ ಶಾಸಕ ಸಮರ್ಥ್ ಶಾಮನೂರು ಕಿಡಿ

ದಾವಣಗೆರೆ: ಎಸ್‌ ಐಆರ್‌ ಪ್ರಕ್ರಿಯೆಯಿಂದ ಜನಸಾಮಾನ್ಯರಲ್ಲಿ ಆತಂಕ ಮತ್ತು ಭಯದ ವಾತಾವರಣ ನಿರ್ಮಾಣವಾಗಿದೆ. ಚುನಾವಣಾ ಅಧಿಕಾರಿಗಳು...

ಪ್ರಜಾಪ್ರಭುತ್ವ ರಕ್ಷಣೆಗೆ ಹೋರಾಟ ನಿರಂತರ; ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ...

ಫಾಲೋ
ಮಾಡಿ