Home ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Home

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Share
ಸವಿತಾ
Share

ದಾವಣಗೆರೆ: ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಹಾಯಧನ, ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಅರ್ಜಿ ಸಲ್ಲಿಸಲು ಅಕ್ಟೋಬರ್ 1 ಕೊನೆಯ ದಿನವಾಗಿರುತ್ತದೆ. ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.kssd.karnataka.gov.in ಅಥವಾ ದೂ.ಸಂ: ಜಿಲ್ಲಾ ನಿಗಮದ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ಚಿತ್ರದುರ್ಗಕ್ಕೆ ಹರಿಯಲಿದೆ ‘ಭದ್ರೆ’: ಸೆ.6ರಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಚಿತ್ರದುರ್ಗಕ್ಕೆ ಭದ್ರಾ ನೀರು ಹರಿಸಲು ನಿಗಮ ಮುಹೂರ್ತ ಫಿಕ್ಸ್!

ದಾವಣಗೆರೆ: ವಿಶ್ವೇಶ್ವರಯ್ಯ ಜಲ ನಿಗಮವು ಸರ್ಕಾರದ ಆದೇಶದನ್ವಯ ಸೆ.6ರಿಂದ ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆ...

ಭದ್ರಾ ಜಲಾಶಯ ಭರ್ತಿಗೆ ಇನ್ನು 7.4 ಅಡಿ ಬಾಕಿ; ಸಿಇಸಿ ಸಭೆ ವಿಳಂಬಕ್ಕೆ ರೈತರು ಕೆಂಡ!

ದಾವಣಗೆರೆ: ಭದ್ರಾ ಜಲಾನಯನ ಪ್ರದೇಶ ಮತ್ತು ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದ್ದು. ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ...

ಅಂಚೆ ಇಲಾಖೆಯಲ್ಲಿ ಕೆಲಸ ಬಯಸುತ್ತಿದ್ದೀರಾ? ಹಾಗಿದ್ದರೆ ದಾವಣಗೆರೆಯಲ್ಲಿಯೂ ಇದೆ ನೋಡಿ ಅವಕಾಶ, ಮಿಸ್ ಮಾಡ್ಕೋಬೇಡಿ!

ದಾವಣಗೆರೆ: ಅಂಚೆ ಇಲಾಖೆಯಲ್ಲಿ ಕೆಲಸ ಇದೆ ಎಂದರೆ ಯಾರು ಬೇಡ ಎನ್ನುತ್ತಾರೆ. ಅದರಲ್ಲಿಯೂ ಕೇಂದ್ರದ ಅಂಚೆ...

“ಇಳೆಯ ತರಳರಿಗೆ ಬಾಳು ಕಲಿಸಿದ ಸಂತಶ್ರೇಷ್ಠರಿಗೆ ಶ್ರದ್ಧಾಂಜಲಿ” ಸಿರಿಗೆರೆಯಲ್ಲಿ ಸೆಪ್ಟೆಂಬರ್ 24 ರಂದು ಪುಣ್ಯ ಸ್ಮರಣೆ

ದಾವಣಗೆರೆ: ಸಮಾಜದ ಅಜ್ಞಾನಕ್ಕೆ ಜ್ಞಾನದ ಬೆಳಕು, ಅಸಮಾನತೆಗೆ ಸಮತೆಯ ದಾರಿ, ಹಸಿದವರಿಗೆ ಅನ್ನ, ನಿರ್ಗತಿಕರಿಗೆ ಆಸರೆ...

ಫಾಲೋ
ಮಾಡಿ