ದಾವಣಗೆರೆ: ಕಾಗ್ರೇಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಬಿ. ಎಚ್. ವೀರಭದ್ರಪ್ಪ ಅವರಿಗೆ ವಿಧಾನ ಪರಿಷತ್ ಸದಸ್ಯ ನೀಡಬೇಕು ಎಂದು ಆಗ್ರಹಿಸಿ ಮಾದಿಗ ಸಮುದಾಯದ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು...
ದಾವಣಗೆರೆ: ವಾಣಿಜ್ಯ ನಗರಿ ದಾವಣಗೆರೆಯಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಕಳೆದ ಕೆಲ ದಿನಗಳ ಹಿಂದೆ ನ್ಯಾಮತಿ ಎಸ್‌ಬಿಐ ಬ್ಯಾಂಕ್ ದರೋಡೆ, ದಾವಣಗೆರೆಯ ಚಿನ್ನಾಭರಣ ಅಂಗಡಿಯಲ್ಲಿ ಕೋಟ್ಯಂತರ ರೂಪಾಯಿ...
ದಾವಣಗೆರೆ: 2023 ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಏಪ್ರಿಲ್ ಅಥವಾ ಮೇ ತಿಂಗಳುಗಳಲ್ಲಿ ನಡೆಯಲಿದ್ದು, ಚುನಾವಣಾ ಸಮಯದಲ್ಲಿ ಮತದಾರರನ್ನು ಸೆಳೆಯಲು ಅಥವಾ ಓಲೈಸುವ ಸಲುವಾಗಿ ಕಳಪೆ ಗುಣಮಟ್ಟದ ನಕಲಿ ಮದ್ಯ ಮತ್ತು...
Davanagere News Today | Davanagere Accident News ದಾವಣಗೆರೆ ನಗರದ ಹೊರವಲಯದ ಬೇತೂರ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ದಾವಣಗೆರೆಯಿAದ ಜಗಳೂರಿಗೆ...
DAVANAGERE NEWS TODAY-01-03-2023 ದಾವಣಗೆರೆ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ತೀವ್ರ ಫೈಟ್ ನಡೆದಿದ್ದು, ಇಲ್ಲಿನ ಕಬ್ಬೂರು ಬಸಪ್ಪ ನಗರದಲ್ಲಿ ಸೋಮವಾರ ರಾತ್ರಿ ಕಾರ್ಮಿನ ಕೊಲೆಯಾಗಿದೆ. ಕಾರ್ಮಿಕ ಪ್ರಶಾಂತ (29)...
ದಾವಣಗೆರೆ : ಏಳನೇ ವೇತನ ಆಯೋಗ ಜಾರಿ ಬರಲು ಸರಕಾರಿ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ನಿವೃತ್ತ ಪರಿಸರ ಅಧಿಕಾರಿ ಕೊಟ್ರೇಶ್ ಬೆಂಬಲ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಎಲ್ಲ ಬೆಲೆಗಳು ಹೆಚ್ಚಾಗಿದೆ. ಅಲ್ಲದೇ...
DAVANAGERE TODAY NEWS | KANNADA NEWS | 14-02-2023 ದಾವಣಗೆರೆ: ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ ಇಡುವ ಖದೀಮರ ಹಾವಳಿ ಇತ್ತೀಚೆಗೆ ಮತ್ತಷ್ಟು ಹೆಚ್ಚಿದೆ. ಸಾಮಾನ್ಯ...
ದಾವಣಗೆರೆ: ಗಂಡ, ಹೆಂಡತಿ ಜಗಳ ಉಂಡು ಮಲಗುವವರೆಗೆ ಎಂಬ ಗಾದೆ ಇದೆ. ಅದರಂತೆ ಸಂಸಾರ ನಡೆದರೆ ಛಂದ. ಆದರೆ ಇಲ್ಲೊಂದು ಘಟನೆಯಲ್ಲಿ ಗಂಡ, ಹೆಂಡಿರ ಜಗಳ ಸಾವಿನ ವರೆಗೆ ಹೋಗಿದ್ದು, ಮೂವರು...
Davanagere Today News | Kannada News | 12-02-2023 Davangere: ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೀಕರ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬ ಗಾಯಗೊಂಡಿದ್ದಾನೆ. ಚನ್ನಗಿರಿ ತಾಲೂಕಿನ ಕಣಿವೆ...