ದಾವಣಗೆರೆ:ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಆ್ಯಂಟನಿ ಜಾನ್. ಜೆ.ಕೆ ಅವರು ನೂತನವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿಯವರೆಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ.ಎಸ್. ಕೌಲಾಪೂರೆ ರವರು ವರ್ಗಾವಣೆಗೊಂಡಿದ್ದರಿಂದ, ತೆರವಾದ ಸ್ಥಾನಕ್ಕೆ ಆ್ಯಂಟನಿ ಜಾನ್. ಜೆ.ಕೆ ರವರನ್ನು ನೇಮಕಗೊಳಿಸಿ ಸರ್ಕಾರ ಆದೇಶಿಸಿತ್ತು. ಸರ್ಕಾರಿ ಇಲಾಖೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಸಾರ್ವಜನಿಕರ ಕುಂದುಕೊರತೆಗಳು, ಸರ್ಕಾರಿ ಕಚೇರಿಗಳಲ್ಲಿ ಕೆಲಸ-ಕಾರ್ಯಗಳ ವಿಳಂಬ ಹಾಗೂ...
ByYogi G HSeptember 11, 2026Excepteur sint occaecat cupidatat non proident