ದಾವಣಗೆರೆ: ಸೂಕ್ಷ್ಮಜೀವಶಾಸ್ತ್ರ ವಿಭಾಗದಲ್ಲಿ ಸಂಶೋಧನೆ ನಡೆಸಿದ ಬೀನಾ ಗೋರೆ ಅವರು "ಸ್ಟಡೀಸ್ ಆನ್ ವೇರಿಯಬಿಲಿಟಿ ಇನ್ ಬೈಪೋಲಾರಿಸ್ ಸ್ಪೀಷೀಸ್ ಆಂಡ್ ಕರ್ವುಲೇರಿಯಾ ಸ್ಪೀಷೀಸ್" ಎಂಬ ವಿಷಯದ ಸಂಶೋಧನ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ...
ByYogi G HSeptember 21, 2026ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರಧಾನ ಮಾಡಲು ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಮಕ್ಕಳ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿ ಸಂಸ್ಥೆಗಳಿಗೆ ಪ್ರಶಸ್ತಿಗಾಗಿ...
ByYogi G HSeptember 18, 2026ದಾವಣಗೆರೆ: ಏಕಮುಖ ರಾಜಧನ ಸಂಗ್ರಹಣಾ ವ್ಯವಸ್ಥೆಯನ್ನು ಜಾರಿಗೆ ತರಬೇಕು ಮತ್ತು ತಕ್ಷಣವೇ ಇಮ್ಮಡಿ ರಾಜಧನವನ್ನು ಕೈಬಿಡಬೇಕೆಂದು ಒತ್ತಾಯಿಸಿ ಯೂನಿಯನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಹಾಗೂ...
ByYogi G HSeptember 18, 2026ದಾವಣಗೆರೆ: ಭದ್ರಾ ಜಲಾಶಯದಿಂದ ಇಂದು ರಾತ್ರಿಯಿಂದ ನೀರು ಹರಿಸುವ ನಿರ್ಧಾರದ ಪತ್ರವನ್ನು ಕಾರಿಗನೂರಿಗೆ ತ್ಯಾವಣಿಗೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಮೇಶ್ ಆಗಮಿಸಿ ನೀಡಿದ್ದಾರೆ. ಯಾವುದೇ ಸರ್ಕಾರ ರೈತರ ಹೋರಾಟಕ್ಕೆ ಮಣಿಯಲೇಬೇಕಾಗುತ್ತದೆ...
ByYogi G HSeptember 18, 2026ದಾವಣಗೆರೆ: ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ನಿಗಧಿತ ಮಳೆಯಾಗದೇ ಇರುವುದರಿಂದ ವಿತರಣಾ ನಾಲೆಗಳಿಗೆ ನೀರನ್ನು ಹರಿಸುವ ಮೂಲಕ ಈ ಭಾಗಗಳ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಗತ್ಯತೆ ಇರುವುದರಿಂದ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ...
ByYogi G HSeptember 17, 2026ದಾವಣಗೆರೆ: ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ, ದೇಶದ ಪ್ರಧಾನಿಯಾಗಿ 25 ವರ್ಷಗಳ ಕಾಲ ನಡೆಸಿದ ಆಡಳಿತವು ಕಳಂಕರಹಿತವಾದದ್ದು. ಪ್ರಧಾನಿ ಆದ ಬಳಿಕ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಪಾರದರ್ಶಕ ಆಡಳಿತಕ್ಕೆ ಆದ್ಯತೆ...
ByYogi G HSeptember 17, 2026ದಾವಣಗೆರೆ: ಗಣೇಶ ಚತುರ್ಥಿ ಅಂಗವಾಗಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಗಣೇಶ ಮೂರ್ತಿಗಳ ವಿಸರ್ಜನೆಯ ವೇಳೆ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡಲು ಆಯ್ದ ದಿನಗಳಂದು ಜಿಲ್ಲೆಯಾದ್ಯಂತ ಮದ್ಯ ಮಾರಾಟ...
ByYogi G HSeptember 16, 2026ದಾವಣಗೆರೆ: ರಾಜ್ಯ ರಾಜಕಾರಣಕ್ಕೆ ಬರುತ್ತೇನೆ. ವಿಧಾನಸಭೆ ಚುನಾವಣೆಗೆ ಬಂದೇ ಬರಲು ಸಿದ್ಧನಾಗಿದ್ದೇನೆ. ಒಳ್ಳೆಯ ಸಮಯ ಬರಲಿ. ಎಲ್ಲಾ ನಾಯಕರು ಹೇಳಿದರೆ ನಿಲ್ಲುತ್ತೇನೆ. ಆದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ. ಆದರೆ ನಮ್ಮ ಕುಟುಂಬದಿಂದ...
ByYogi G HSeptember 16, 2026Excepteur sint occaecat cupidatat non proident