ದಾವಣಗೆರೆ: ಭದ್ರಾ ಜಲಾಶಯದ ಬಲದಂಡೆ, ಎಡದಂಡೆ, ಗೊಂದಿ ಹಾಗೂ ಇತರೆ ವಿತರಣಾ ನಾಲೆಗಳ ಮೂಲಕ ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಹಾಗೂ ಕೆರೆ ಕಟ್ಟೆಗಳನ್ನು ತುಂಬಿಸಲು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2...
ByYogi G HSeptember 25, 2026ದಾವಣಗೆರೆ: ಭದ್ರಾ ಜಲಾಶಯದಿಂದ ಇಂದು ರಾತ್ರಿಯಿಂದ ನೀರು ಹರಿಸುವ ನಿರ್ಧಾರದ ಪತ್ರವನ್ನು ಕಾರಿಗನೂರಿಗೆ ತ್ಯಾವಣಿಗೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಮೇಶ್ ಆಗಮಿಸಿ ನೀಡಿದ್ದಾರೆ. ಯಾವುದೇ ಸರ್ಕಾರ ರೈತರ ಹೋರಾಟಕ್ಕೆ ಮಣಿಯಲೇಬೇಕಾಗುತ್ತದೆ...
ByYogi G HSeptember 18, 2026ದಾವಣಗೆರೆ: ಪ್ರಸಕ್ತ ಸಾಲಿನ ಸೆಪ್ಟೆಂಬರ್ 6 ರಿಂದ ಮುಂಗಾರು ಹಂಗಾಮಿನಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆ ಮುಖಾಂತರ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರನ್ನು ಹರಿಸಲು...
ByYogi G HSeptember 8, 2026ದಾವಣಗೆರೆ: ಭದ್ರಾ ಜಲಾನಯನ ಮತ್ತು ಮಲೆನಾಡಿನಲ್ಲಿ ಮಳೆ ಕುಂಠಿತವಾಗಿದ್ದು, ಭದ್ರಾ ಜಲಾಶಯಕ್ಕೆ ಬರುತ್ತಿರುವ ಒಳಹರಿವು ಕಡಿಮೆಯಾಗಿದೆ. ಇನ್ನು ಡ್ಯಾಂನಿಂದ 2413 ಕ್ಯೂಸೆಕ್ ಹೊರ ಹರಿವಿದ್ದರೆ, ಒಳಹರಿವು 2980 ಕ್ಯೂಸೆಕ್ ಇದೆ. ಜಲಾಶಯದ...
ByYogi G HSeptember 7, 2026ದಾವಣಗೆರೆ: ವಿಶ್ವೇಶ್ವರಯ್ಯ ಜಲ ನಿಗಮವು ಸರ್ಕಾರದ ಆದೇಶದನ್ವಯ ಸೆ.6ರಿಂದ ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದೆ. ದಾವಣಗೆರೆ ಜಿಲ್ಲೆಯ ರೈತರು ನೀರು ಹರಿಸುವಂತೆ ಒತ್ತಾಯಿಸಿದ್ದರೂ...
ByYogi G HSeptember 4, 2026ದಾವಣಗೆರೆ: ಭದ್ರಾ ಜಲಾನಯನ ಪ್ರದೇಶ ಮತ್ತು ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದ್ದು. ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣದಲ್ಲಿ ಕಡಿಮೆಯಾಗಿದೆ. ಡ್ಯಾಂಗೆ ಬರುತ್ತಿರುವ ಒಳಹರಿವಿನ ಪ್ರಮಾಣವೂ ಕಡಿಮೆಯಾಗಿದೆ. ಒಂದೂವರೆ ಸಾವಿರ ಕ್ಯೂಸೆಕ್ ನೀರು...
ByYogi G HSeptember 4, 2026Excepteur sint occaecat cupidatat non proident