Home Davanagere news

Davanagere news

31 Articles
ದಾವಣಗೆರೆ
ದಾವಣಗೆರೆ

ದಾವಣಗೆರೆಯ ಸಿದ್ಧಗಂಗಾ ಸಂಸ್ಥೆಯಲ್ಲಿ 14 ಅಡಿ ಎತ್ತರದ ಪರಿಸರ ಸ್ನೇಹಿ ಗಣಪ

ದಾವಣಗೆರೆ: ದಾವಣಗೆರೆಯ ಶ್ರೀ ಸಿದ್ಧಗಂಗಾ ಸಂಸ್ಥೆಯಲ್ಲಿ ವಿಶಿಷ್ಠ ರೀತಿಯಲ್ಲಿ ಗಣೇಶ ಚತುರ್ಥಿ ಆಚರಿಸುತ್ತಿರುವುದು ನಗರದ ಮನೆ ಮಾತಾಗಿದೆ. ಪರಿಸರ ಸ್ನೇಹಿ ಪೇಪರ್‌ ಗಣಪತಿಯ ತಯಾರಿಕೆಗೆ ಸಂಸ್ಥೆಯ ನಿರ್ದೇಶಕರಾದ ಡಾ. ಜಯಂತ್‌,  ಚಿತ್ರಕಲಾ...

ದಾವಣಗೆರೆ
ದಾವಣಗೆರೆ

ದಾವಣಗೆರೆ ಜನರಿಗೆ ಸಿಹಿ ಸುದ್ದಿ: ಹೊರ ಜಿಲ್ಲೆಯ ಡಿಜೆಗೆ ಪ್ರವೇಶವಿಲ್ಲ, 4 ಬಾಕ್ಸ್ ಸಾಮಾನ್ಯ ಧ್ವನಿವರ್ಧಕಗಳ ಬಳಕೆಗೆ ಅವಕಾಶ

ದಾವಣಗೆರೆ: ಜಿಲ್ಲೆಯಾದ್ಯಂತ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಕಾಪಾಡುವ ಹಿತದೃಷ್ಟಿಯಿಂದ ಗಣೇಶ ಮೂರ್ತಿಗಳು ವಿಸರ್ಜನೆಯಾಗುವವರೆಗೆ ಸೌಂಡ್ ಸಿಸ್ಟಂ ಬಳಕೆಗೆ ಸಂಬಂಧಿಸಿದಂತೆ ಷರತ್ತುಗಳಿಗೆಗೊಳಪಟ್ಟು ನಿಯಮಾನುಸಾರ ಎಲ್ಲಾ ಅಗತ್ಯ ಮುನ್ನೆಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ...

ಕ್ರೈಂ ಸುದ್ದಿದಾವಣಗೆರೆ

ದಾವಣಗೆರೆ ಜಿಲ್ಲೆಯಾದ್ಯಂತ ಈ ದಿನಗಳಂದು ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧ!

ದಾವಣಗೆರೆ: ಗಣೇಶ ಚತುರ್ಥಿ ಅಂಗವಾಗಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಗಣೇಶ ಮೂರ್ತಿಗಳ ವಿಸರ್ಜನೆಯ ವೇಳೆ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡಲು ಆಯ್ದ ದಿನಗಳಂದು ಜಿಲ್ಲೆಯಾದ್ಯಂತ ಮದ್ಯ ಮಾರಾಟ...

ಜಿ. ಎಂ. ಸಿದ್ದೇಶ್ವರ
ದಾವಣಗೆರೆ

ಬಿಪಿ ಹರೀಶ್ ಗೆ ಕ್ಷಮೆ ಕೇಳದಿದ್ದರೆ ಎಸ್. ಎಸ್. ಮಲ್ಲಿಕಾರ್ಜುನ್ ಮನೆಗೆ ಮುತ್ತಿಗೆ ಹಾಕಲು ವಿಜಯೇಂದ್ರ ಬಂದರೆ ನಾನೂ ಹೋಗ್ತೇನೆ: ಡಾ. ಜಿ. ಎಂ. ಸಿದ್ದೇಶ್ವರ!

ದಾವಣಗೆರೆ: ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಹರಿಹರ ಶಾಸಕ ಬಿ. ಪಿ. ಹರೀಶ್ ಕ್ಷಮೆ ಕೇಳದಿದ್ದರೆ ಸಚಿವರ ಮನೆಗೆ ಮುತ್ತಿಗೆ...

ದಾವಣಗೆರೆ
ದಾವಣಗೆರೆ

ದಾವಣಗೆರೆ ಅಭಿವೃದ್ಧಿಗೆ ಬಿಗ್ ಬೂಸ್ಟ್: ಕರೂರು ಬಳಿ 200 ಎಕರೆ ಜಾಗದಲ್ಲಿ ಅತ್ಯಾಧುನಿಕ ಲೇಔಟ್ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!

ದಾವಣಗೆರೆ: ದಾವಣಗೆರೆ ಮತ್ತು ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯು ಇಂದು ದಾವಣಗೆರೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್.ಎಸ್. ಮಲ್ಲಿಕಾರ್ಜುನ್...

ದಾವಣಗೆರೆ
ದಾವಣಗೆರೆ

ದಾವಣಗೆರೆ ಲೋಕಾಯುಕ್ತ ನೂತನ ಪೊಲೀಸ್ ಅಧೀಕ್ಷಕರಾಗಿ ಆ್ಯಂಟನಿ ಜಾನ್ ಅಧಿಕಾರ ಸ್ವೀಕಾರ

ದಾವಣಗೆರೆ:ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಆ್ಯಂಟನಿ ಜಾನ್. ಜೆ.ಕೆ ಅವರು ನೂತನವಾಗಿ ಅಧಿಕಾರ ಸ್ವೀಕರಿಸಿದ್ದಾರೆ.  ಇಲ್ಲಿಯವರೆಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ.ಎಸ್. ಕೌಲಾಪೂರೆ ರವರು ವರ್ಗಾವಣೆಗೊಂಡಿದ್ದರಿಂದ, ತೆರವಾದ ಸ್ಥಾನಕ್ಕೆ ಆ್ಯಂಟನಿ ಜಾನ್. ಜೆ.ಕೆ ರವರನ್ನು ನೇಮಕಗೊಳಿಸಿ ಸರ್ಕಾರ ಆದೇಶಿಸಿತ್ತು. ಸರ್ಕಾರಿ ಇಲಾಖೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಸಾರ್ವಜನಿಕರ ಕುಂದುಕೊರತೆಗಳು, ಸರ್ಕಾರಿ ಕಚೇರಿಗಳಲ್ಲಿ ಕೆಲಸ-ಕಾರ್ಯಗಳ ವಿಳಂಬ ಹಾಗೂ...

ದಾವಣಗೆರೆ
ದಾವಣಗೆರೆ

5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ದಾವಣಗೆರೆಯಲ್ಲಿ ಬ್ಯಾಂಕ್ ಉದ್ಯೋಗಿಗಳ ಮುಷ್ಕರ!

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಐದು ದಿನಗಳ ಬ್ಯಾಕಿಂಗ್ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ಬ್ಯಾಂಕ್ ಉದ್ಯೋಗಿಗಳು ಮುಷ್ಕರ ನಡೆಸಿದರು. ಬ್ಯಾಂಕ್ ನೌಕರರ ದಶಕಗಳ ಬೇಡಿಕೆಯಾದ 5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆಯನ್ನು...

ಸಚಿವ
ದಾವಣಗೆರೆ

ಸಚಿವರ ಕುರ್ಚಿಗಿಂತ ಕಾರ್ಮಿಕರ ಸಾಲೇ ದೊಡ್ಡದು:  ವಿಧಾನಸೌಧದ ಕಾರ್ಮಿಕರೊಂದಿಗೆ ಸಹಪಂಕ್ತಿ ಭೋಜನ ಸವಿದ ಸಚಿವ, ಮಾಯಕೊಂಡ ಶಾಸಕ ಕೆ. ಎಸ್.  ಬಸವಂತಪ್ಪ! 

ದಾವಣಗೆರೆ: ಅಧಿಕಾರದ ಉನ್ನತ ಸ್ಥಾನದಲ್ಲಿದ್ದರೂ ಸಾಮಾನ್ಯರೊಂದಿಗೆ ಬೆರೆತು, ಅವರೊಂದಿಗೆ ಕುಳಿತು ಊಟ ಮಾಡುವ ಸರಳತೆ ರಾಜಕಾರಣದಲ್ಲಿ ಅಪರೂಪ. ಅಂತಹ ಅಪರೂಪದ ಕ್ಷಣಕ್ಕೆ ವಿಧಾನಸೌಧ ಸಾಕ್ಷಿಯಾಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ...

ಫಾಲೋ
ಮಾಡಿ