Home Davangere News

Davangere News

29 Articles
ಜಿ. ಎಂ. ಸಿದ್ದೇಶ್ವರ
ದಾವಣಗೆರೆ

ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌ಗೆ ಸಂಸ್ಕಾರವಿಲ್ಲ, ಶಾಸಕ ಬಿ.ಪಿ. ಹರೀಶ್‌ಗೆ ಕ್ಷಮೆಯಾಚಿಸಲಿ: ಜಿ. ಎಂ. ಸಿದ್ದೇಶ್ವರ ಆಕ್ರೋಶ!

ದಾವಣಗೆರೆ: ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಗೆ ಸಂಸ್ಕಾರ ಇಲ್ಲ. ಮೊದಲು ಸಂಸ್ಕಾರ ಬೆಳೆಸಿಕೊಳ್ಳಲಿ. ದರ್ಪ, ಅಹಂಕಾರ ಒಳ್ಳೆಯದಲ್ಲ, ಪ್ರಬುದ್ಧತೆ ಬೇಕು. ಅಧಿಕಾರ ಸಿಗುತ್ತೆ ಹೋಗುತ್ತೆ. ಸಾಹುಕಾರಿಕೆ...

ದಾವಣಗೆರೆ
ದಾವಣಗೆರೆ

ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಸ್ಮರಣಾರ್ಥ ಭವ್ಯ ಸಮಾಧಿ ಸ್ಥಳ: ಶಾಸ್ರ್ತೋಕ್ತವಾಗಿ ಭೂಮಿಪೂಜೆ ನೆರವೇರಿಸಿದ ಮೊಮ್ಮಗ ಸಮರ್ಥ್ ಶಾಮನೂರು

ದಾವಣಗೆರೆ: ನಗರದ ಕಲ್ಲೇಶ್ವರ ಮಿಲ್ ಆವರಣದಲ್ಲಿ ಲಿಂಗೈಕ್ಯರಾದ ಡಾ. ಶಾಮನೂರು ಶಿವಶಂಕರಪ್ಪ ಅಪ್ಪಾಜಿ ಅವರ ಸ್ಮರಣಾರ್ಥ ಸಮಾಧಿ ಸ್ಥಳವನ್ನು ನಿರ್ಮಿಸುವುದಕ್ಕೆ ಭೂಮಿಪೂಜೆಯನ್ನು ಶಾಸಕ ಸಮರ್ಥ್ ಶಾಮನೂರು ನೆರವೇರಿಸಿದರು. ಪೂಜಾ ಕೈಂಕರ್ಯಗಳ ನಂತರ...

ದಾವಣಗೆರೆ
ದಾವಣಗೆರೆ

ದಾವಣಗೆರೆಯ ಬಹುತೇಕ ವಾರ್ಡ್ ಗಳ ಗಣೇಶ ವಿಗ್ರಹಗಳ ತಾತ್ಕಾಲಿಕ ವಿಸರ್ಜನಾ ವ್ಯವಸ್ಥೆಗೆ ನಿಗದಿಪಡಿಸಿರುವ ಸ್ಥಳದ ಕಂಪ್ಲೀಟ್ ಡೀಟೈಲ್ಸ್!

ದಾವಣಗೆರೆ: ಸೆಪ್ಟೆಂಬರ್ 14, 16 ಮತ್ತು 18 ರಂದು  ಶ್ರೀ ಗಣೇಶ ವಿಗ್ರಹಗಳ ತಾತ್ಕಾಲಿಕ ವಿಸರ್ಜನಾ ವ್ಯವಸ್ಥೆಗೆ ಸ್ಥಳ ನಿಗದಿಪಡಿಸಲಾಗಿದೆ.  ಟ್ರ‍್ಯಾಕ್ಟರ್ ನಿಲುಗಡೆ ಸ್ಥಳ: ವಾರ್ಡ್ ಸಂಖ್ಯೆ 6 ಹಗೆದಿಬ್ಬ ವೃತ್ತ,...

ಗಣೇಶ
ದಾವಣಗೆರೆ

ಗಣೇಶ ಹಬ್ಬಕ್ಕೆ ರಾತ್ರಿ 12 ಗಂಟೆಯವರೆಗೆ ಬಸ್ ಸೇವೆ, ರಿಯಾಯಿತಿ ದರದಲ್ಲಿ ಕಲಾತಂಡಗಳು: ಕುಡಿಯುವ ನೀರಿನ ಕೆರೆಗಳಲ್ಲಿ ಗಣಪತಿ ವಿಸರ್ಜನೆ ನಿಷೇಧ

ದಾವಣಗೆರೆ: ಗಣೇಶ ಹಬ್ಬಗಳಲ್ಲಿ ಅನಗತ್ಯ ಗಲಾಟೆ ಹಾಗೂ ರಾತ್ರಿ ವೇಳೆಯ ಅತಿಯಾದ ಶಬ್ದ ಸಂಸ್ಕೃತಿಯಲ್ಲ. ನಾಡಿನ ಸಂಸ್ಕೃತಿಯನ್ನು ಎತ್ತಿಹಿಡಿಯುವ ಕಲಾತಂಡಗಳಿಗೆ ಆದ್ಯತೆ ನೀಡಲಾಗುವುದು. ಆಯೋಜಕರು ಒಂದು ವಾರ ಮುಂಚಿತವಾಗಿ ಮನವಿ ಸಲ್ಲಿಸಿದರೆ,...

ಎಸ್. ಎಸ್. ಮಲ್ಲಿಕಾರ್ಜುನ್
ದಾವಣಗೆರೆ

ಛೇ… ಸಚಿವರ ಬಾಯಲ್ಲಿ ಇಂಥ ಮಾತು ಬರೋದಾ? ಹರಿಹರ ಬಿಜೆಪಿ ಶಾಸಕ ಬಿ. ಪಿ. ಹರೀಶ್ ವಿರುದ್ಧ ಎಸ್. ಎಸ್. ಮಲ್ಲಿಕಾರ್ಜುನ್ ಆಕ್ಷೇಪಾರ್ಹ ಪದ ಬಳಸಿ ಕೆಂಡ!

ದಾವಣಗೆರೆ: ಅವನ್ಯಾವನಿಗೋ ಅಣ್ಣ ಅಂತೀಯಾ, ನಿನ್ನ ಸ್ವಂತ ಅಣ್ಣನಿಗೆ ಅಣ್ಣ ಎಂದು ಹೇಳುತ್ತೀಯಾ. ಹೋಗು ಹೋಗು ಎಂದು ರೈತರೊಬ್ಬರಿಗೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಕಿಡಿಕಾರಿದರದಲ್ಲದೇ ಹರಿಹರ ಬಿಜೆಪಿ ಶಾಸಕ...

ದಾವಣಗೆರೆ
ದಾವಣಗೆರೆ

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ – ಸ್ವತ್ತು ತಿದ್ದುಪಡಿಗೆ ಖಾತೆದಾರರ ಅಲೆದಾಟ ತಪ್ಪಿಸಿ: ಎಂ. ಜಿ. ಶ್ರೀಕಾಂತ್ ಒತ್ತಾಯ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ-ಸ್ವತ್ತು ತಿದ್ದುಪಡಿಗೆ ಖಾತೆದಾರರು ಅಲೆದಾಡುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಂಡು ಸಮಸ್ಯೆ ಪರಿಹರಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ಎಂ. ಜಿ. ಶ್ರೀಕಾಂತ್ ಒತ್ತಾಯಿಸಿದ್ದಾರೆ. ಮಹಾನಗರ...

ದಾವಣಗೆರೆ
ದಾವಣಗೆರೆ

ದಾವಣಗೆರೆ ಜನತೆಗೆ ಶಾಕ್: ಸೆಪ್ಟೆಂಬರ್ 9 ಮತ್ತು 10ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ!

ದಾವಣಗೆರೆ: ದಾವಣಗೆರೆ ನಗರಕ್ಕೆ ಕುಡಿಯುವ ನೀರಿನ ಸರಬರಾಜಿನಲ್ಲಿ ಎರಡು ದಿನಗಳ ಕಾಲ ವ್ಯತ್ಯಯ ಉಂಟಾಗಲಿದೆ.  60+40ಎಂ.ಎಲ್.ಡಿ ಬಾತಿ ನೀರು ಶುದ್ದೀಕರಣ ಘಟಕದಲ್ಲಿ ಮತ್ತು ಶುದ್ದೀಕರಿಸಿದ ನೀರಿನ ಪೈಪ್‍ಲೈನ್ ದುರಸ್ಥಿ ಕಾರ್ಯದ ನಡೆಸಲಾಗುತ್ತಿದೆ....

ನೀಟ್
ದಾವಣಗೆರೆ

ಆಯ್ಕೆಯಾಗುವ ಸಿಇಟಿ, ನೀಟ್ ವಿದ್ಯಾರ್ಥಿಗಳೇ ಗಮನಿಸಿ… ವಿಧ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧೀಕಾರದಿಂದ ಆಯ್ಕೆಯಾಗುವ ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ಅರಿವು ನವೀಕರಣ ಸಾಲ ಯೋಜನೆಯಡಿಯಲ್ಲಿ ವಿದ್ಯಾಭ್ಯಾಸ ಸಾಲಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ,...

ಫಾಲೋ
ಮಾಡಿ