Home ದಾವಣಗೆರೆ ಸುದ್ದಿ

ದಾವಣಗೆರೆ ಸುದ್ದಿ

58 Articles
ದಾವಣಗೆರೆ
ದಾವಣಗೆರೆ

ಬೀನಾ ಗೋರೆ ಅವರ ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾಲಯದ ಅಂಕಿತ

ದಾವಣಗೆರೆ: ಸೂಕ್ಷ್ಮಜೀವಶಾಸ್ತ್ರ ವಿಭಾಗದಲ್ಲಿ ಸಂಶೋಧನೆ ನಡೆಸಿದ ಬೀನಾ ಗೋರೆ ಅವರು "ಸ್ಟಡೀಸ್ ಆನ್ ವೇರಿಯಬಿಲಿಟಿ ಇನ್ ಬೈಪೋಲಾರಿಸ್ ಸ್ಪೀಷೀಸ್ ಆಂಡ್ ಕರ್ವುಲೇರಿಯಾ ಸ್ಪೀಷೀಸ್" ಎಂಬ ವಿಷಯದ ಸಂಶೋಧನ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ...

ದಾವಣಗೆರೆ
ದಾವಣಗೆರೆ

ದಾವಣಗೆರೆ ಸಾಧಕ ವ್ಯಕ್ತಿ, ಸಂಸ್ಥೆಗಳಿಗೆ ಸುವರ್ಣ ಅವಕಾಶ: ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ!

ದಾವಣಗೆರೆ:  ಪ್ರಸಕ್ತ ಸಾಲಿನಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರಧಾನ ಮಾಡಲು ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಮಕ್ಕಳ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿ ಸಂಸ್ಥೆಗಳಿಗೆ ಪ್ರಶಸ್ತಿಗಾಗಿ...

ದಾವಣಗೆರೆ
ಜಗಳೂರುದಾವಣಗೆರೆ

ಏಕಮುಖ ರಾಜಧನ ಸಂಗ್ರಹಕ್ಕೆ ಆಗ್ರಹ: ದಾವಣಗೆರೆ ಸೇರಿ ರಾಜ್ಯಾದ್ಯಂತ ಕಲ್ಲು ಗಣಿ, ಕ್ರಷರ್ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

ದಾವಣಗೆರೆ: ಏಕಮುಖ ರಾಜಧನ ಸಂಗ್ರಹಣಾ ವ್ಯವಸ್ಥೆಯನ್ನು ಜಾರಿಗೆ ತರಬೇಕು ಮತ್ತು ತಕ್ಷಣವೇ ಇಮ್ಮಡಿ ರಾಜಧನವನ್ನು ಕೈಬಿಡಬೇಕೆಂದು ಒತ್ತಾಯಿಸಿ ಯೂನಿಯನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಹಾಗೂ...

ಭದ್ರಾ
ಚನ್ನಗಿರಿದಾವಣಗೆರೆ

ಭದ್ರಾ ನೀರಿಗಾಗಿ ಸತತ ಹೋರಾಟಕ್ಕೆ ತಲೆಬಾಗಿ ಡ್ಯಾಂನಿಂದ ನೀರು ಹರಿಸುವ ಸರ್ಕಾರದ ಆದೇಶಕ್ಕೆ ರೈತರ ಹರ್ಷ: ತೇಜಸ್ವಿ ಪಟೇಲ್

ದಾವಣಗೆರೆ: ಭದ್ರಾ ಜಲಾಶಯದಿಂದ ಇಂದು ರಾತ್ರಿಯಿಂದ ನೀರು ಹರಿಸುವ ನಿರ್ಧಾರದ ಪತ್ರವನ್ನು ಕಾರಿಗನೂರಿಗೆ ತ್ಯಾವಣಿಗೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಮೇಶ್‌ ಆಗಮಿಸಿ ನೀಡಿದ್ದಾರೆ. ಯಾವುದೇ ಸರ್ಕಾರ ರೈತರ ಹೋರಾಟಕ್ಕೆ ಮಣಿಯಲೇಬೇಕಾಗುತ್ತದೆ...

ಭದ್ರಾ
ದಾವಣಗೆರೆ

ಇಂದಿನಿಂದ ಭದ್ರಾ ಬಲದಂಡೆ, ಎಡದಂಡೆ ಮತ್ತು ಗೊಂದಿ ನಾಲೆಯ ವಿತರಣಾ ನಾಲೆಗಳು, ಸಿದ್ದನಾಲೆಗಳ ಮೂಲಕ ನೀರು ಕೆರೆ ಮತ್ತು ಹಳ್ಳಕ್ಕೆ ಬಿಡುಗಡೆ

ದಾವಣಗೆರೆ: ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ನಿಗಧಿತ ಮಳೆಯಾಗದೇ ಇರುವುದರಿಂದ ವಿತರಣಾ ನಾಲೆಗಳಿಗೆ ನೀರನ್ನು ಹರಿಸುವ ಮೂಲಕ ಈ ಭಾಗಗಳ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಗತ್ಯತೆ ಇರುವುದರಿಂದ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ...

ಮೋದಿ
ದಾವಣಗೆರೆ

ಎರಡೂವರೆ ದಶಕ ಕಳಂಕರಹಿತ ಆಡಳಿತ ನೀಡಿರುವ ಮೋದಿ ಅವರೇ ಮುಂದೆಯೂ ಪ್ರಧಾನಿಯಾಗಬೇಕು: ಯಶವಂತರಾವ್ ಜಾಧವ್ ಆಶಯ

ದಾವಣಗೆರೆ: ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ, ದೇಶದ ಪ್ರಧಾನಿಯಾಗಿ 25 ವರ್ಷಗಳ ಕಾಲ ನಡೆಸಿದ ಆಡಳಿತವು ಕಳಂಕರಹಿತವಾದದ್ದು. ಪ್ರಧಾನಿ ಆದ ಬಳಿಕ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಪಾರದರ್ಶಕ ಆಡಳಿತಕ್ಕೆ ಆದ್ಯತೆ...

ಕ್ರೈಂ ಸುದ್ದಿದಾವಣಗೆರೆ

ದಾವಣಗೆರೆ ಜಿಲ್ಲೆಯಾದ್ಯಂತ ಈ ದಿನಗಳಂದು ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧ!

ದಾವಣಗೆರೆ: ಗಣೇಶ ಚತುರ್ಥಿ ಅಂಗವಾಗಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಗಣೇಶ ಮೂರ್ತಿಗಳ ವಿಸರ್ಜನೆಯ ವೇಳೆ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡಲು ಆಯ್ದ ದಿನಗಳಂದು ಜಿಲ್ಲೆಯಾದ್ಯಂತ ಮದ್ಯ ಮಾರಾಟ...

ರಾಜ್ಯ
ದಾವಣಗೆರೆ

ಇನ್ಮುಂದೆ ಲೋಕಸಭೆಗೆ ಸ್ಪರ್ಧಿಸಲ್ಲ, ರಾಜ್ಯ ರಾಜಕಾರಣಕ್ಕೆ ಖಂಡಿತವಾಗಿಯೂ ಬರಲು ಸಿದ್ಧ: ಡಾ. ಜಿ. ಎಂ. ಸಿದ್ದೇಶ್ವರ ಅಚ್ಚರಿ ನುಡಿ!

ದಾವಣಗೆರೆ: ರಾಜ್ಯ ರಾಜಕಾರಣಕ್ಕೆ ಬರುತ್ತೇನೆ. ವಿಧಾನಸಭೆ ಚುನಾವಣೆಗೆ ಬಂದೇ ಬರಲು ಸಿದ್ಧನಾಗಿದ್ದೇನೆ. ಒಳ್ಳೆಯ ಸಮಯ ಬರಲಿ. ಎಲ್ಲಾ ನಾಯಕರು ಹೇಳಿದರೆ ನಿಲ್ಲುತ್ತೇನೆ. ಆದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ. ಆದರೆ ನಮ್ಮ ಕುಟುಂಬದಿಂದ...

ಫಾಲೋ
ಮಾಡಿ