Home ದಾವಣಗೆರೆ ಉಪ್ಪಾರ ಅಭಿವೃದ್ಧಿ ನಿಗಮ: ಯೋಜನೆಗಳ ಸೌಲಭ್ಯ ಪಡೆಯಲು ಅರ್ಹತೆ ಮತ್ತು ಅರ್ಜಿ ಸಲ್ಲಿಸುವ ವಿಧಾನ
ದಾವಣಗೆರೆ

ಉಪ್ಪಾರ ಅಭಿವೃದ್ಧಿ ನಿಗಮ: ಯೋಜನೆಗಳ ಸೌಲಭ್ಯ ಪಡೆಯಲು ಅರ್ಹತೆ ಮತ್ತು ಅರ್ಜಿ ಸಲ್ಲಿಸುವ ವಿಧಾನ

Share
ಉಪ್ಪಾರ
Share

ದಾವಣಗೆರೆ: ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಹಾಯಧನ, ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ. ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ http://upparadevelopment.karnataka.gov.in ಅಥವಾ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

‘ಬಳ್ಳಾರಿ ಚಲೋ’ 4ನೇ ದಿನದ ಪಾದಯಾತ್ರೆಗೆ ದಾವಣಗೆರೆ ದಕ್ಷಿಣದಿಂದ ಬಿಜೆಪಿ ಮುಖಂಡರು, ಕಾರ್ಯಕರ್ತರು

ದಾವಣಗೆರೆ: ಕಾಂಗ್ರೆಸ್‌ ಸರ್ಕಾರದ ಸಾಲು ಸಾಲು ವೈಫಲ್ಯಗಳು ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ...

ಭದ್ರಾ ಜಲಾಶಯ ಭರ್ತಿಗೆ ಇನ್ನು 7.4 ಅಡಿ ಬಾಕಿ; ಸಿಇಸಿ ಸಭೆ ವಿಳಂಬಕ್ಕೆ ರೈತರು ಕೆಂಡ!

ದಾವಣಗೆರೆ: ಭದ್ರಾ ಜಲಾನಯನ ಪ್ರದೇಶ ಮತ್ತು ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದ್ದು. ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ...

ದಾವಣಗೆರೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ಮಂಗಳ ಗೌರಿ ಪೂಜೆ: 11 ಮುತ್ತೈದೆಯರಿಗೆ ಬಾಗೀನ ಸಮರ್ಪಣೆ

ದಾವಣಗೆರೆ: ನಗರದ ಕೆ. ಬಿ. ಬಡಾವಣೆಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪವಿತ್ರ ಮಂಗಳ ಗೌರಿ ಹಬ್ಬವನ್ನು...

ಗುರುದೇವರ ಪಾವನ ಸಾನ್ನಿಧ್ಯದ ಬಿಹಾರ ಮಹೋತ್ಸವ ಸಚಿವ ಕೆ.ಎಸ್. ಬಸವಂತಪ್ಪ ಭಾಗಿ: ಗಾಯನ, ಜ್ಞಾನ, ಧ್ಯಾನದ ಮೂಲಕ ಆತ್ಮಸ್ಪರ್ಶಿ ಆಧ್ಯಾತ್ಮಿಕ ಅನುಭವ!

ದಾವಣಗೆರೆ: ಬೆಂಗಳೂರು ನಗರದ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಬಿಹಾರ ಮಹೋತ್ಸವ–2026ರ ವಿಶೇಷ...